ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ವಿಳಂಬವಿಲ್ಲದೆ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ವಿನೂತನ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಂದು ಸಾವಿರಕ್ಕಿಂತ ಹೆಚ್ಚು ಜನರಿಗೆ...
ಹಿರೇಬಾಗೇವಾಡಿ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ...
ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ...
ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ...
ಬೆಳಗಾವಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಅದೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್ ಎಲ್ಲವೂ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು: ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಜತ್ (ಮಹಾರಾಷ್ಟ್ರ) : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ...
ಬೆಳಗಾವಿ : ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್,...