ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ನಡೆದ ಸಿ.ಟಿ .ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದ ದುರ್ಘಟನೆಗಳ ಬಗ್ಗೆ "ಸದನದ ಗೌರವ ಕಾಪಾಡಿ'' ಎಂಬ ಘೋಷವಾಕ್ಯದೊಂದಿಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು...
ಬೆಳಗಾವಿ: ನಮ್ಮ ಕ್ಷೇತ್ರದ ಜನ ನನ್ನ ತಾಯಿಯನ್ನು ಮನೆ ಮಗಳ ರೀತಿಯಲ್ಲಿ ನೋಡುತ್ತಾರೆ. ಸಿ.ಟಿ. ರವಿ ಬಳಸಿದ ಪದ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್...
ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು...
ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿ...
ಬೆಂಗಳೂರು: ವಿಧಾನಪರಿಷತ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಉನ್ನತ ಮಟ್ಟದ...
ಬೆಳಗಾವಿ: ನೀನು ಪ್ರಾಸ್ಟಿಟ್ಯೂಟ್ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ 12 ಬಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಹೇಳಿದ್ದಾರೆ. ಇದು ದಾಖಲೆಯಲ್ಲಿದೆ. ಘಟನೆ ನಡೆದ ಬಳಿಕ ಸಭಾಪತಿ ಅವರು ಚರ್ಚೆಗೆ ಅವಕಾಶ...
ಬೆಳಗಾವಿ: ಬೆಳಗಾವಿ ಪೊಲೀಸರು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು JMFC ಕೋರ್ಟ್ ಗೆ ಹಾಜರುಪಡಿಸಿದ್ದಾರೆ. JMFC ಕೋರ್ಟ್ ನ್ಯಾಯಾಧೀಶರಾದ ಸ್ಪರ್ಶ ಎಂ.ಡಿಶೋಜಾ ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಿ.ಟಿ.ರವಿ ಪರವಾಗಿ...
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ...
ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು. ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಿಂದ ಸುವರ್ಣ...