- Advertisement -spot_img

TAG

Land acquisition

ಕೈಬಿಟ್ಟಿದ್ದು ಭೂಸ್ವಾಧೀನವನ್ನೇ ಹೊರತು ಯೋಜನೆಯನ್ನಲ್ಲ

ಅನಿವಾರ್ಯವಾಗಿ ಜನ ಹೋರಾಟಕ್ಕೆ ಮಣಿದ ಸರಕಾರ ಈಗ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದು ಮಾಡಿದೆಯಾದರೂ ಏರೋಸ್ಪೇಸ್ ಯೋಜನೆಯನ್ನಂತೂ ರದ್ದು ಮಾಡಿಲ್ಲ. " ಜಮೀನು ನೀಡಲು ಇಚ್ಚಿಸುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚಿನ ಪರಿಹಾರ ಹಾಗೂ...

ದೇವನಹಳ್ಳಿ: ಭೂಸ್ವಾಧೀನ ಕೈಬಿಡದಿದ್ದರೆ ಸರ್ಕಾರ ಪತನ: ರೈತರ ಎಚ್ಚರಿಕೆ

ದೇವನಹಳ್ಳಿ: ಭೂಸ್ವಾಧೀನ ವಿರೋಧಿಸಿ 1200ಕ್ಕೂ ಹೆಚ್ಚು ದಿನಗಳಿಂದ  ಹೋರಾಟ ನಡೆಸಿರುವ ಚನ್ನರಾಯಪಟ್ಟಣದ ಜುಲೈ 15ರಂದು ನಡೆಯಲಿರುವ ರೈತರ ಪರವಾಗಿ ದೃಢ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಸರ್ಕಾರ ಪತನ ಆಗಲೂಬಹುದು ಎಂದು ಚನ್ನರಾಯಪಟ್ಟಣ ಭೂಸ್ವಾಧೀನ...

ದೇವನಹಳ್ಳಿ ಭೂಸ್ವಾಧೀನ: ಕೆಐಎಡಿಬಿ ಪರ ಮಾತನಾಡುವ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿ ಸ್ವಾಧೀನದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಆದರೆ ಜಿಲ್ಲಾ...

ದೇವನಹಳ್ಳಿ ಭೂಸ್ವಾದೀನ ಹೋರಾಟ: ಕಾನೂನು ತೊಡಕು ನಿವಾರಿಸಿ ಮತ್ತೊಮ್ಮೆ ರೈತರ ಸಭೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ಮತ್ತೊಮೆ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ...

ಕೈಗಾರಿಕೆಗಳನ್ನು ಕಿತ್ತು ಕೃಷಿಗೆ ಭೂಮಿ ಕೊಡುತ್ತೀರಾ?: ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ರಾಕೇಶ್‌ ಟಿಕಾಯತ್‌ ಪ್ರಶ್ನೆ

ಬೆಂಗಳೂರು: ರೈತರ ಭೂಮಿಯನ್ನು ಕಿತ್ತುಕೊಂಡು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆ ಎಂಬ ನಿಮ್ಮ ನೀತಿ ನಮಗೆ ಬೇಡ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ್‌ ಟಿಕಾಯತ್‌ ಗುಡುಗಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣ...

ದೇವನಹಳ್ಳಿಯಲ್ಲಿ ಭೂ ಸ್ವಾಧೀನ ಕೈಬಿಡದಿದ್ದರೆ ದೇಶವ್ಯಾಪಿ ಉಗ್ರ ಹೋರಾಟ: ಎಸ್‌ ಕೆಎಂ ಮುಖಂಡ ದರ್ಶನ್‌ ಪಾಲ್ ಎಚ್ಚರಿಕೆ

ಬೆಂಗಳೂರು: ದೇವನಹಳ್ಳಿಯಲ್ಲಿ ಶೇ.90ರಷ್ಟು ರೈತರು ಜಮೀನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವಾಗ ಸರ್ಕಾರ ಭೂಮಿಯನ್ನು ಹೇಗೆ ವಶಪಡಿಸಿಕೊಳ್ಳಲು ಸಾಧ್ಯ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಮುಖಂಡ ದರ್ಶನ್‌ ಪಾಲ್ ಪ್ರಶ್ನಿಸಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣ ಮೊದಲಾದ...

ದೇವನಹಳ್ಳಿ ಭೂಸ್ವಾಧೀನ ಕುರಿತ ಜಂಟಿ ಸಂಸದೀಯ ಸಮಿತಿ ಸಭೆ; ಭಾಗವಹಿಸಲು ನಿರಾಕರಿಸಿದ ಬಿಜೆಪಿ ಸದಸ್ಯರು

ನವದೆಹಲಿ: ದೇವನಹಳ್ಳಿಯ ಚನ್ನರಾಯಪಟ್ಟಣದ ರೈತರ ಭೂ ಸ್ವಾಧೀನ ಕುರಿತು ಚರ್ಚಿಸಲು ಕರೆಯಲಾಗಿದ್ದ  ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆಯಿಂದ ಬಿಜೆಪಿ ಸದಸ್ಯರು ಹೊರನಡೆದಿದ್ದಾರೆ. ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತು ಕಾಂಗ್ರೆಸ್...

ದೇವನಹಳ್ಳಿ ಭೂಸ್ವಾದೀನ ವಿರೋಧಿಸಿ 4ರಂದು ನಾಡ ಉಳಿಸಿ ಸಮಾವೇಶ ನಡೆಸಲು ರೈತರ ತೀರ್ಮಾನ

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ರೈತರ ಕೃಷಿ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳದಂತೆ ಆಗ್ರಹಿಸಿ ಜುಲೈ 4ರಂದು ನಗರದ ಫ್ರೀಡಂ ಪಾರ್ಕ್‌ ನಲ್ಲಿ ನಾಡ ಉಳಿಸಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸಂಯುಕ್ತ ಹೋರಾಟ ಮತ್ತು...

ದೇವನಹಳ್ಳಿಯಲ್ಲಿ ಭುಗಿಲೆದ್ದ ರೈತರ ಹೋರಾಟ; ಜತೆ ಜುಲೈ 4 ರಂದು ಸಿಎಂ ನೇತೃತ್ವದಲ್ಲಿ ರೈತರ ಸಭೆ

ದೇವನಹಳ್ಳಿ: ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ಕೈ ಬಿಡುವಂತೆ ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ...

ಸಮಾಜದ ಕಣ್ತೆರೆಸುವ ಮಹತ್ತರ ಗ್ರಂಥ “ ಭೂ ಸ್ವಾಧೀನ ಒಳಸುಳಿಗಳು”

ಪುಸ್ತಕ ವಿಮರ್ಶೆ ನಗರೀಕರಣಕ್ಕೊಳಗಾದ ಭಾರತದ ಸುಶಿಕ್ಷಿತ, ಹಿತವಲಯದ ಮಧ್ಯಮ ವರ್ಗಗಳು, ʼಭೂಮಿ ಪ್ರಶ್ನೆಗೂ ನಮಗೂ ಸಂಬಂಧವೇ ಇಲ್ಲ’ ಎಂಬ ಧೋರಣೆಯಲ್ಲಿ ನವ ಉದಾರವಾದದ ಫಲಾನುಭವಿಗಳಾಗುತ್ತಿದ್ದಾರೆ. ದಲಿತ-ತಳಸಮುದಾಯಗಳ ಹೋರಾಟಗಳೂ ಸಹ ಭೂ ಹೋರಾಟಗಳಿಂದ ವಿಮುಖವಾಗಿರುವುದು ಈ...

Latest news

- Advertisement -spot_img