ಕರ್ನಾಟಕ ರಾಜ್ಯದಲ್ಲಿರುವ ಉರ್ದು, ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ, ವರ್ಲಿ, ಚೆಂಚು,ಇರುಳ, ಗೌಳಿ, ಯರವ, ಸೋಲಿಗ, ಬ್ಯಾರಿ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ,...
ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವ ಸಮಾರಂಭದ ಜತೆಗೆ ಹಿಂದಿ ಮಾಸಾಚರಣೆಯ ಸಮಾರೋಪವನ್ನೂ ಹಮ್ಮಿಕೊಂಡಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಮನುಷ್ಯ ತನ್ನ ಬದುಕಿನ ಎಲ್ಲಾ ಆಯಾಮಗಳಲ್ಲಿ ಇಷ್ಟು ವಿಕಸಿತನಾದ ನಂತರವೂ, ಹಲವು ಸಂಗತಿಗಳು ಕೇವಲ ದೇಹಪ್ರಕೃತಿಯ ಭಿನ್ನತೆಯೊಂದಕ್ಕೆ ಅಂಟಿಕೊಂಡು ನಲುಗುತ್ತವೆ ಎಂದಾದರೆ ಅದಕ್ಕಿಂತ ಹಾಸ್ಯಾಸ್ಪದ ಸಂಗತಿಯು ಬೇರೊಂದಿರಲಿಕ್ಕಿಲ್ಲ. ಈ ಜಂಜಾಟಗಳಲ್ಲಿ ಬೆತ್ತಲಾಗುತ್ತಿರುವುದು ನಮ್ಮ...
ಭಾಷೆ ಅಂತ ಬಂದಾಗ ನಿಜಕ್ಕೂ ಹೆಣ್ಣು ಸೃಷ್ಟಿಸಿದ ಭಾಷೆ ಎಂಬುದು ಇದೆಯಾ? ಹೆಣ್ಣಿಗೆ ಆದ ನೋವನ್ನ ನಲಿವನ್ನ ಹೇಳುವಂಥ ಭಾಷೆ ಎಲ್ಲಿದೆ? ಎಂಬ ಪ್ರಶ್ನೆ ಬಂದಾಗ ಉತ್ತರವಿಲ್ಲ ! 21ನೇ ಶತಮಾನದಲ್ಲೂ ಕೂಡ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ...