- Advertisement -spot_img

TAG

liquor

ಉತ್ತರ ಪ್ರದೇಶ: ಉಚಿತ ಮದ್ಯ ಹಂಚಿಕೆ ವಿರುದ್ಧ ಆಪ್ ಹೋರಾಟ

ನವದೆಹಲಿ: ಉತ್ತರ ಪ್ರದೇಶದ ಮದ್ಯದಂಗಡಿಗಳಲ್ಲಿ ಉಚಿತ ಮದ್ಯ ನೀಡುತ್ತಿರುವುದನ್ನು ಖಂಡಿಸಿ ಮಾರ್ಚ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸುವುದಾಗಿ ಸಲು ಆಮ್ ಆದ್ಮಿ ಪಕ್ಷ (AAP) ತಿಳಿಸಿದೆ.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ನಾಯಕ...

IPLನಲ್ಲಿ ಮದ್ಯ, ತಂಬಾಕು ಜಾಹೀರಾತುಗಳನ್ನು ನಿಷೇಧಿಸಲು ಆರೋಗ್ಯ ಸಚಿವಾಲಯ ಸೂಚನೆ

ನವದೆಹಲಿ: ಐಪಿಎಲ್ ಟೂರ್ನಿಯ ವೇಳೆ ಎಲ್ಲಾ ರೀತಿಯ ತಂಬಾಕು, ಮದ್ಯ ಜಾಹೀರಾತುಗಳನ್ನು ನಿಷೇಧಿಸುವಂತೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆಯೋಜಕರಿಗೆ ನಿರ್ದೇಶಿಸಿದೆ. ಈ ಸಂಬಂಧ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಾಲ್‌ ಅವರಿಗೆ ಆರೋಗ್ಯ ಸೇವೆಗಳ...

ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಮದ್ಯ ಸಾಗಾಣೆ; ಲಾರಿ ಜಪ್ತಿ

ಠಾಣೆ: ನವಿ ಮುಂಬೈನಲ್ಲಿ ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.34.39 ಲಕ್ಷ ಮೌಲ್ಯದ ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್‌ (ಐಎಂಎಫ್‌ಎಲ್‌) ಅನ್ನು ಮಹಾರಾಷ್ಟ್ರ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ...

ಮದ್ಯ ಮಾರಾಟ ಬಂದ್ ಗೆ ಪ್ರವಾಸದ್ಯೋಮ ಹೋಟೆಲ್ ಮಾಲೀಕರ ಸಂಘ ವಿರೋಧ

ಬೆಂಗಳೂರು: ವೈನ್ ಮರ್ಚೆಂಟ್ ಅಸೋಶಿಯೇಶನ್ ಇದೇ ನ.20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ ಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸಂಘದ...

ನ.20 ರಂದು ಮದ್ಯ ಮಾರಾಟ ಇಲ್ಲ; ಕಾರಣವೇನು?

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿಯಂತ್ರಿಸದಿದ್ದರೆ ಈ ತಿಂಗಳ 20 ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಮದ್ಯ ಮಾರಾಟಗಾರರ ಸಂಘ ಎಚ್ಚರಿಕೆ ನೀಡಿದೆ. ಭ್ರಷ್ಟಾಚಾರ ಕುರಿತು ಇಂದು ವಿಧಾನಸೌಧದಲ್ಲಿ...

ಗೋವಾ ಮಾದರಿ: ಬೀಚ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?

ಮಂಗಳೂರು: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಈ ಸಂಬಂಧ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ...

ಚಿಕ್ಕಮಗಳೂರಿನ ಹೋಂಸ್ಟೇಗಳಿಗೆ ಹೊರಜಿಲ್ಲೆಗಳಿಂದ ಲಿಕ್ಕರ್ ತರುವಂತಿಲ್ಲ : ಅಬಕಾರಿ ಇಲಾಖೆ

ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರು ಇನ್ನು ಮುಂದೆ ಬೇರೆ ಜಿಲ್ಲೆಗಳಿಂದ ಮದ್ಯ ತಂದು ಸೇವಿಸಬಾರದು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಹೋಂಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಮೊನ್ನೆ (ಮಂಗಳವಾರ) ಚಿಕ್ಕಮಗಳೂರು ಅಬಕಾರಿ ಇಲಾಖೆಯ...

Latest news

- Advertisement -spot_img