ಕನ್ನಡಮ್ಮನ ಕುವರಿಯೊಬ್ಬರು ಕನ್ನಡದ ಕನಸು ಮತ್ತು ಮನಸು ಕಟ್ಟುವ ಕಾಯಕಕ್ಕೆ ಅಡಿಯಿರಿಸಿ ಸಕ್ಕರೆಯ ಸಿಹಿಯನ್ನು, ಕಬ್ಬಿನ ಸವಿಯನ್ನು, ಮಲ್ಲಿಗೆಯ ಕಂಪನ್ನು ಮರಳಿ ತರುವಂತೆ ಕನ್ನಡದ ಜನಮನ ಮಾತಾಡಬೇಕಿದೆ. -ಡಾ.ಉದಯ ಕುಮಾರ ಇರ್ವತ್ತೂರು
ನಾಡು...
ಸಂಘವು ನಡೆದು ಬಂದ ದಾರಿ
ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ‘ ಸಾಹಿತ್ಯ ಸದನ’ದ ಉದ್ಘಾಟನೆಯನ್ನು ಇದೇ 13ರಂದು ಬೆಳಿಗ್ಗೆ 10.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್...
ವಿದ್ವತ್ತು, ಸಜ್ಜನಿಕೆ ಅಧ್ಯಾಪನ ಸಂಶೋಧನೆ, ಸ್ತ್ರೀ ಸಂವೇದನೆ, ಜನಪರ ಕಾಳಜಿ ಎಲ್ಲವೂ ಮೇಳೈಸಿದ್ದ ಕಮಲಾ ಹಂಪನಾ ನಮ್ಮನ್ನು ಅಗಲಿದ್ದಾರೆ (ಜೂನ್ 22, 2024). ಅವರ ಬಗ್ಗೆ ಆಪ್ತವಾಗಿ ಬರೆದಿದ್ದಾರೆ ಕವಯಿತ್ರಿ ಮಮತಾ ಜಿ...
ಈ ದಶಕದಲ್ಲಿ ರಾಜಕೀಯ ಮತ್ತು ಮುಖ್ಯವಾಹಿನಿಯ ಮಾಧ್ಯಮ ಕ್ಷೇತ್ರವು ಜೊತೆಯಾಗಿ ಕೈಜೋಡಿಸಿ ಮಾಡಿರುವ ಬಹುದೊಡ್ಡ ಅನಾಹುತವೆಂದರೆ "ಏನು ಯೋಚಿಸಬೇಕು" ಎಂಬುದನ್ನು ಎಲ್ಲರಿಗೆ ವಾಮಮಾರ್ಗದಲ್ಲಿ ಕಲಿಸಿಕೊಟ್ಟಿದ್ದು. ಆದರೆ ಇಂಥದ್ದೊಂದು ಸಮೂಹಸನ್ನಿಯಲ್ಲಿ "ಹೇಗೆ ಯೋಚಿಸಬೇಕು" ಎಂಬ...
ದುರಾದೃಷ್ಟವಶಾತ್ ವಯಸ್ಸಿನಲ್ಲಿ ದೊಡ್ಡವರಾಗುತ್ತಿದ್ದಂತೆ ನಮ್ಮೊಳಗಿನ ಮಕ್ಕಳು ಅದೆಲ್ಲೋ ಮರೆಯಾಗಿಬಿಟ್ಟರು. ನಾವು ಬದುಕಿರುವುದೇ ದುಡಿಯುವುದಕ್ಕೆ ಎಂಬ ಥಿಯರಿಗಳನ್ನು ಜಾಗತಿಕ ಮಾರುಕಟ್ಟೆಯ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಯಶಸ್ವಿಯಾಗಿ ಹೆಣೆದವು. ಇದರೊಂದಿಗೆ ಹವ್ಯಾಸಗಳು ಶುದ್ಧ ಸಮಯ ಹಾಳು...
ನಮ್ಮ ಪೀಳಿಗೆಯ ಹಲವಾರು ಮಂದಿ ಈಗಲೂ ಮಾನಸಿಕವಾಗಿ ಒಂಟಿಯಾಗಿದ್ದಾರೆ. ಅವರು ಹೊಸ ಸಂಬಂಧಗಳ ತಲಾಶೆಯಲ್ಲಿ ಚಾಟ್ ರೂಮುಗಳಿಗೆ ಹೋಗುತ್ತಾರೆ. ಆಪ್ ಗಳ ಕದ ತಟ್ಟುತ್ತಾರೆ. ಕೀಬೋರ್ಡುಗಳನ್ನು ಸತತವಾಗಿ ಕುಟ್ಟಿ ಮತ್ತು ದಿನವಿಡೀ ಸ್ಕ್ರೋಲಿಂಗ್...
ನಮ್ಮ ಕಾರ್ಪೋರೆಟ್ ಓಣಿಯಲ್ಲೀಗ ದನಗಳೂ ಕಾಣತೊಡಗಿವೆ. ಹೀಗೆ ಮೈಕೊರೆಯುವ ಚಳಿಯಲ್ಲಿ ಚಾಯ್-ಸಿಗರೇಟು ಕಾಂಬೋ ಸವಿಯಲು ಬರುವ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಿಗಳು, ಸರಕಾರಿ ಅಧಿಕಾರಿಗಳು, ದಾರಿಹೋಕರು, ನಾಯಿ-ಬೆಕ್ಕುಗಳು, ದನಗಳು, ಹಕ್ಕಿಗಳು... ಹೀಗೆ ಗುರ್ಪಾಲನ ಟೀ...
ಬೆಳಗಾವಿ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿಷಯವಾಗಿ ನಾಡವಿರೋಧಿ ಹೇಳಿಕೆ ನೀಡುವ ಜೊತೆಗೆ “ನ್ಯಾಯಾಲಯ ಎಂದರೆ ಸಮಸ್ಯೆಯನ್ನು ಗೂಟಕ್ಕೆ ತೂಗು ಹಾಕುವುದಾಗಬಾರದು” ಎಂದು ನ್ಯಾಯಾಲಯ ನಿಂದನೆ ಮಾಡಿರುವ ಅಥಣಿ ತಾಲೂಕಿನವರಾದ ಮರಾಠಿ ಸಾಹಿತಿ...