- Advertisement -spot_img

TAG

Lok Sabha election

ಅನಂತ್‌ ಕುಮಾರ್‌ ಹೆಗಡೆ, ಶೋಭಾ ಕರಂದ್ಲಾಜೆ, ನಳೀನ್‌ ಕಟೀಲ್‌, ಪ್ರತಾಪ್‌ ಸಿಂಹ, ಜಿ.ಎಂ.ಸಿದ್ಧೇಶ್ವರ, ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣಗೆ ಟಿಕೆಟ್‌ ಇಲ್ಲ!

ಹೊಸದಿಲ್ಲಿ: ನಿರೀಕ್ಷೆಯಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಲವು ಹೊಸ ಮುಖಗಳನ್ನು ಬಿಜೆಪಿ ಸ್ಪರ್ಧೆಗೆ ಇಳಿಸಲಿದ್ದು, ಹಲವು ಹಾಲಿ ಸಂಸದರು ಟಿಕೆಟ್‌ ಪಡೆಯುವಲ್ಲಿ ವಿಫಲರಾಗಿದ್ದರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ʻಗೋಬ್ಯಾಕ್‌ ಶೋಭಾʼ...

ಸಂಸದ ಪ್ರತಾಪ್ ಸಿಂಹಗಿಲ್ಲ ಲೋಕಸಭಾ ಟಿಕೆಟ್ : ವಿಜಯೇಂದ್ರ ಹೇಳಿದ್ದೇನು ಗೊತ್ತೇ?

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ...

ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಸಮಾಗಮ : ಫೋಟೋ ವೈರಲ್

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿರುವ ಡಾ. ಗಿರೀಶ ಸೋನ್ವಾಲ್ಕರ್ ಅವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ...

ಲೋಕಸಭಾ ಚುನಾವಣೆ ಒಳಗೆ ಸಿಎಎ ಜಾರಿ: ಅಮಿತ್‌ ಶಾ ಘೋಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಲೋಕಸಭಾ ಚುನಾವಣೆ ಒಳಗೆ ಪೌರತ್ವ ತಿದ್ದುಪಡಿ ಮಸೂದೆ (CAA) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ. ವಿವಾದಿತ CAA ಮಸೂದೆಯನ್ನು ದೇಶಾದ್ಯಂತ ಎದ್ದ ವಿರೋಧದಿಂದಾಗಿ ಇದುವರೆಗೆ...

2024 ಲೋಕಸಭೆ ಚುನಾವಣೆ : ಜೆಡಿಎಸ್‌ ಪಕ್ಷದ ಪದಾದಿಕಾರಿಗಳು, ಉಸ್ತುವಾರಿಗಳ ನೇಮಕ

ಜೆಡಿಎಸ್ ಪಕ್ಷದ ನೂತನ ಪದಾದಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಲೋಕಸಭೆ ಚುನಾವಣೆ ಉಸ್ತುವಾರಿಯನ್ನು ನೇಮಕ ಮಾಡಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ HD ಕುಮಾರಸ್ವಾಮಿ ಅವರು ಪ್ರಕಟಣೆ...

ಫೆ.10ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...

Latest news

- Advertisement -spot_img