ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ಪರಿಶೀಲನೆಗಾಗಿ 8 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ.
6 ರಾಜ್ಯಗಳಿಂದ ಒಟ್ಟು 8 ದೂರುಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಚುನಾವಣಾ...
ಲೋಕಸಭಾ ಚುನಾವಣೆಯ ಹಗ್ಗಜಗ್ಗಾಟದಲ್ಲಿ ಎನ್‌ಡಿಎ ಮೈತ್ರಿ ಬಹುಮತ ಪಡೆದಿದೆ. ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್‌ಡಿಎ ಕೂಟದ ಪಕ್ಷಗಳ ಮಹತ್ವದ...
ಭಾರತದ ಮತದಾರರು ರಾಜಕೀಯ ಪಕ್ಷಗಳ ಎಲ್ಲ ಎಣಿಕೆಗಳನ್ನೂ ಪಲ್ಲಟಗೊಳಿಸಿದ್ದಾರೆ. ಅಂತಿಮವಾಗಿ ಸಂಸತ್ತಿನಲ್ಲಿ ದಾಖಲಾಗುವುದು ತನ್ನ ಧ್ವನಿ ಮಾತ್ರ ಎನ್ನುವುದನ್ನು ಸಾರ್ವಭೌಮ ಮತದಾರರು ಮತ್ತೊಮ್ಮೆ ನಿರೂಪಿಸಿದ್ದಾರೆ. INDIA ಒಕ್ಕೂಟಕ್ಕೆ ಭವಿಷ್ಯ ಇದೆ ಎನ್ನುವುದನ್ನು ನಿರೂಪಿಸುತ್ತಲೇ...
ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬುದು ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆಗಳೂ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು...
ಬಹುತೇಕ ಸಮೀಕ್ಷೆಗಳು ಕೇಂದ್ರ ಸರಕಾರದ ಕೃಪಾಪೋಷಿತ ಎಂದೆನಿಸುತ್ತವೆ. ಗೋದಿ ಮಾಧ್ಯಮಗಳ ಕೃತಕ ಸೃಷ್ಟಿ ಎಂಬಂತೆಯೂ ಭಾಸವಾಗುತ್ತದೆ. ಸಟ್ಟಾ ಬಜಾರ್ ಶೇರು ಮಾರುಕಟ್ಟೆಯ ಲಾಭ ನಷ್ಟದ ಲೆಕ್ಕಾಚಾರಗಳಿಗೆ ಪೂರಕವಾಗಿ ಸಮೀಕ್ಷೆಗಳು ಸೃಷ್ಟಿಯಾದಂತಿವೆ. ಆದರೆ ನಿಖರವಾದ...
ಮೋದಿ ನೇತೃತ್ವದ ಪಕ್ಷಗಳ ಸೀಟು ಗಳಿಕೆ 200 ದಾಟ ಬಾರದು. ಇಂಡಿಯಾ ಒಕ್ಕೂಟದ ಒಗ್ಗಟ್ಟು ಯಾವುದೇ ಕಾರಣಕ್ಕೂ ಮುರಿಯಬಾರದು. ಸಂವಿಧಾನ ಹಾಕಿ ಕೊಟ್ಟ ಮಾರ್ಗದಲ್ಲಿ ಈ ದೇಶ ಮುನ್ನಡೆಯುವಂತಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ...
ಜೂನ್ 4 ರ ಫಲಿತಾಂಶ ಬಿಜೆಪಿಯ ನಿರೀಕ್ಷೆಯಂತೆ ಇರುವುದಿಲ್ಲ. 300, 400 ಬಿಡಿ, ಅನೇಕ ಸಮೀಕ್ಷಕರು ಹೇಳುವಂತೆ ಬಿಜೆಪಿ ತನ್ನ ಹಿಂದಿನ ಸ್ಥಾನಗಳಲ್ಲಿಯೇ ಕನಿಷ್ಠ 50 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಅದರ ಮೈತ್ರಿ ಪಕ್ಷಗಳ...
ಚುನಾವಣಾ ಆಯೋಗದ ಬಗ್ಗೆ ಯಾವ ಪಕ್ಷದ ನಾಯಕರಿಗೂ ಕನಿಷ್ಠ ಭಯ ಎನ್ನುವುದೇ ಇಲ್ಲ. ಆಯೋಗದ ನಿಯಮಗಳನ್ನು ಮುರಿದರೂ ಅದಕ್ಕೆ ಶಿಕ್ಷೆ ಎನ್ನುವುದಿಲ್ಲ. ಕಾನೂನಿನಲ್ಲಿ ಶಿಕ್ಷೆ ಇದ್ದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಹೀಗಿರುವಾಗ ಆಯೋಗದ...
ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಐದನೇ ಹಂತದ ಮತದಾನ ಮಹಾರಾಷ್ಟ್ರದಲ್ಲಿ ನಡೆಯುತ್ತಿದೆ. ಬೆಳಗ್ಗೆ ಏಳು ಗಂಟೆಗೇನೆ ಜನ ಮತ ಹಾಕುವುದಕ್ಕೆ ಮತಗಟ್ಟೆಗಳಲ್ಲಿ ಸಾಲು ಕಟ್ಟಿ ನಿಂತಿದ್ದಾರೆ....
ರಶ್ಮಿಕಾ ಮಂದಣ್ಣ ಟ್ರೋಲ್ ಆಗುವುದೇನು ವಿಶೇಷವಲ್ಲ. ಕುಂತ್ರು ನಿಂತ್ರು ಟ್ರೋಲರ್ಸ್ ಗಳ ಕೈಗೆ ಸಿಕ್ಕಿ ಬೀಳುತ್ತಾರೆ. ಆದರೆ ಈ ಬಾರಿ ಟ್ರೋಲ್ ಆಗ್ತಾ ಇರೋದು ರಾಜಕೀಯದ ವಿಚಾರಕ್ಕೆ. ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ....