ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲ್ಲೂಕುಗಳ ಅರಣ್ಯವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳು, ನೋವಿನ ಬಗ್ಗೆ ಕಾಳಜಿ ಇದ್ದು, ಒಂದು ವೇಳೆ ಆಯ್ಕೆಯಾಗಿ ಬಂದರೆ ಲೋಕಸಭೆಯ ಮೊದಲ ಅಧಿವೇಶನದಲ್ಲೇ ನಿಮ್ಮ ಪರವಾಗಿ ಧ್ವನಿ...
ಹೊಸದಿಲ್ಲಿ: ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬಳಿ ಯಾವುದೇ ವಾಹನ ಇಲ್ಲ, ಮನೆಯೂ ಇಲ್ಲ. ಅವರ ಒಟ್ಟು ಆಸ್ತಿ 20 ಕೋಟಿ ರುಪಾಯಿ.
ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ...
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿನ್ನೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ದಿಲ್ಲಿಗೆ ಹೋಗಿ, ಬರಿಗೈಲಿ ಹಿಂದಿರುಗಿದ್ದಾರೆ.
ಮೂಲಗಳ ಪ್ರಕಾರ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...
ಓಟಿಗೆ 500 ರೂ. ಫಿಕ್ಸ್ ಮಾಡೋಣ. ಆಪೋಜಿಷನ್ ನವರಿಗಿಂತ 100 ರುಪಾಯಿ ನಾವು ಜಾಸ್ತಿ ಕೊಡೋಣ. ಅವರು ಏನೂ ಕೊಡಲಿಲ್ಲ ಅಂದ್ರೂ ನಾವು ನೂರು ರುಪಾಯಿನಾದ್ರೂ ಕೊಡಬೇಕು.
ಜಿರಳ್ಳಿ ತಿಪ್ಪೇಸ್ವಾಮಿಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ,...
ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ....
ಕಾಪು: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ ಆರೋಪದ ಮೇರೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿದೆ.
ಬಿಜೆಪಿ ಶಾಸಕ ಸುರೇಶ್ ಶೆಟ್ಟಿ, ಶಿರ್ವ ಜಾರಂದಾಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು...
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಅಭ್ಯರ್ಥಿಗಳು, ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ...
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ. ಇದು ಎಷ್ಟು ಸರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ...
ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಜೋರಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಅಬ್ಬರದ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಸಮಾವೇಶದಲ್ಲಿ ಡಾ. ಡಾ.ಯತೀಂದ್ರ ಸಿದ್ದರಾಮಯ್ಯ, ಕೇಂದ್ರ...