ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನೇದಿನೇ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಅವರಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ. ಟಿಕೆಟ್ ಘೋಷಣೆಯಾದ ದಿನದಿಂದಲೇ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ...
ಹೊಸದಿಲ್ಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಾರ್ಚ್ 22 ರಂದು ಬಂಧನಕ್ಕೊಳಗಾಗಿದ್ದ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆಗಾಗಿ...
ಕೃಷ್ಣಾನಗರ: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400+ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮದು 'ಸ್ವಾಭಿಮಾನ'ದ ಹೋರಾಟ ಎಂದು ಬಿಂಬಿಸಿ ಗೆಲುವು ಸಾಧಿಸಿದ್ದ ಸುಮಲತಾ ಈ ಬಾರಿ ಏನು...
ಬೆಂಗಳೂರು: ಗುಜರಾತ್ ನರಮೇಧ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕ್ರಿಮಿನಲ್ ಹಿನ್ನೆಲೆಯ ಕುರಿತು ಮಾತನಾಡಿದ್ದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಅವರಿಗೆ ಜೈಲೇ ಗತಿಯಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಡಿಕೆ ಕುಟುಂಬದಿಂದ ಕಿತ್ತುಕೊಳ್ಳಲು ಬಿಜೆಪಿ ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ವಿಫಲಗೊಳಿಸಲು ಡಿಕೆ ಬ್ರದರ್ಸ್ ಹೊಸ ಬಗೆಯ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ.
ಬಿಜೆಪಿಯಿಂದ ಡಾ.ಸಿ.ಎನ್.ಮಂಜುನಾಥ್ ಕಣಕ್ಕೆ ಇಳಿದಿದ್ದರೂ ಅವರು ಪರೋಕ್ಷವಾಗಿ...
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಜರ್ಮನಿ ಟೀಕೆಯ ನಂತರ ಇದೀಗ ವಿಶ್ವಸಂಸ್ಥೆ ಕೂಡ ಭಾರತದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತ ಸರ್ಕಾರ ವಿರೋಧಪಕ್ಷಗಳ ದಮನಕ್ಕೆ ನಡೆಸುತ್ತಿರುವ ಪ್ರಯತ್ನಗಳ...
ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಮಾದರಿ...
ಸದ್ಯದ ಪರಿಸ್ಥಿತಿಯನ್ನು ನೋಡುವಾಗ ಒಂದು ಅಂಶ ಸ್ಪಷ್ಟವಾಗುತ್ತದೆ. 400 ದಾಟುವ ಮಾತು ಬಿಡಿ, ಈ ಬಾರಿ ಬಿಜೆಪಿಗೆ ತನ್ನ ಈ ಹಿಂದಿನ ಸಾಧನೆಯಾದ 303 ನ್ನು ಉಳಿಸಿಕೊಳ್ಳುವುದೂ ಮಹಾ ಸವಾಲು. ಚುನಾವಣಾ ಪಂಡಿತರು...
ಕೋಲಾರದಿಂದ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕೆವೈ ನಂಜೇಗೌಡ ಹಾಗೂ ಕೊತ್ತೂರು ಮಂಜುನಾಥ್ ಹೇಳಿದ್ದಾರೆ....