ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...
ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು...
ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ತಮ್ಮ ಪ್ರಾಭಲ್ಯದಿಂದಲೇ ಗೆದ್ದು ಬರುತ್ತಿದ್ದ, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ದಟ್ಟವಾಗಿದೆ. ಕಾಂಗ್ರೆಸ್ ಸೇರಿ ಅವರು ಮೈಸೂರು ಲೋಕಸಭಾ ಕ್ಷೇತ್ರದಿಂದ...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತಯಾರಿ ನಡೆಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರನ್ನು ಹೇಗೆಲ್ಲ ಕಟ್ಟಿ ಹಾಕಬಹುದೊ ಆ ತಂತ್ರವನ್ನೆಲ್ಲ ಬಳಸುತ್ತಿದ್ದಾರೆ.ಇದರ ನಡುವೆ,...
ಲೋಕಸಭೆ ಚುನಾವಣೆಗೆ ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...
ಈ ಬಾರಿ ಲೋಕಸಭಾ ಚುನಾವಣೆಯು ನನ್ನ ವೈಯಕ್ತಿಕ ಚುನಾವಣೆಯಲ್ಲ, ಜಿಲ್ಲೆಯ ಸ್ವಾಭಿಮಾನಿ ಜನರ ಯಾತ್ರೆಯಾಗಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು.
ಅವರು ತಾಲೂಕಿನ ದಂಡಿಗನಹಳ್ಳಿ ಹೋಬಳಿ ಕತ್ತರಿಘಟ್ಟ ಗ್ರಾಮದಲ್ಲಿ...