- Advertisement -spot_img

TAG

lokasabha election 2024

ಮೋದಿ ಸಮಾವೇಶದಲ್ಲಿ ಅನಂತ್ ಕುಮಾರ್ ಹೆಗಡೆ ಪೋಟೋಗೆ ಕೋಕ್: ಕಾಗೇರಿಗೆ ಬಿಜೆಪಿಗರಿಂದಲೇ ಒಳಪೆಟ್ಟು

ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸುತ್ತಿದ್ದು, ಆದರೆ ಈ ಸಮಾವೇಶದಲ್ಲಿ ಹಾಲಿ ಸಂಸದರಾದ ಅನಂತಕುಮಾರ ಹೆಗಡೆ ಅವರ ಪೋಟೋಗೆ ಕೋಕ್ ನೀಡಲಾಗಿದ್ದು...

ಸುಪ್ರೀಂ ಕೊಡಿಸಿದ ಬರಪರಿಹಾರದ ಕ್ರೆಡಿಟ್‌ ಗಾಗಿ ಬಿಜೆಪಿ ಹುನ್ನಾರ

ಕರ್ನಾಟಕಕ್ಕೆ ಬರಬೇಕಾದ ನ್ಯಾಯಯುತವಾದ ಬರಪರಿಹಾರಕ್ಕೆ ಅಡ್ಡಗಾಲು ಹಾಕಿದ್ದು ಗೃಹ ಸಚಿವರಾದ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ಮೋದಿಯವರು. ಈಗ ಸುಪ್ರೀಂ ಆದೇಶದಿಂದ ಅನಿವಾರ್ಯವಾಗಿ ಒಂದಿಷ್ಟಾದರೂ ಹಣವನ್ನು ಬಿಡುಗಡೆ...

ಕೊಲೆಗಳು, ಲವ್ ಜಿಹಾದ್ ಮತ್ತು ಚಿದಂಬರ ರಹಸ್ಯ

ಪ್ರೀತಿಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಮೇಲ್ಜಾತಿ, ಕೆಳಜಾತಿ ಎಂಬುದು ವಿಷಯವೇ ಆಗದೆ ವಯಸ್ಸಿಗೆ ಬಂದ ಹೆಣ್ಣು ಗಂಡುಗಳು ಪರಸ್ಪರ ಒಪ್ಪಿ ನಿರಾತಂಕವಾಗಿ, ನಿರ್ಭೀತರಾಗಿ ಸಹಜವಾಗಿ ಪ್ರೀತಿಸುವ, ಮದುವೆಯಾಗುವ, ಒಟ್ಟಿಗೆ ಬದುಕುವ ವಾತಾವರಣ ಈ...

ಸಾರ್ವಜನಿಕ ಲಜ್ಜೆ ಇಲ್ಲದ ಏಕೈಕ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ ಮಾತ್ರ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾನ, ಮರ್ಯಾದೆ ಹಾಗೂ ಲಜ್ಜೆ, ಈ ಮೂರೂ ಇರುವ ಯಾವ ಸರ್ಕಾರವೂ ರಾಜ್ಯ ಸರ್ಕಾರವೊಂದಕ್ಕೆ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಕಾಶ ಮಾಡಿಕೊಡುತ್ತಿರಲಿಲ್ಲ, ಸರ್ವೋಚ್ಚ ನ್ಯಾಯಾಲಯದಿಂದ ತಪರಾಕಿ ಹೊಡೆಸಿಕೊಂಡು ಬಿಡಿಗಾಸು ಪರಿಹಾರ ಘೋಷಿಸಿದಕ್ಕೂ...

ಗ್ಯಾರೆಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿವೆ: ಸಿದ್ದರಾಮಯ್ಯ

ಕಲಬುರಗಿ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್...

ನಾಯ್ಕರನ್ನು ಕೆರಳಿಸಿದ ಕಾಗೇರಿ ಶಿಷ್ಯರು: ರಂಗೇರಿತು ಉತ್ತರ ಕನ್ನಡ ಚುನಾವಣಾ ಕಣ 

ಇದೀಗ ಉತ್ತರ ಕನ್ನಡ ಬ್ರಾಹ್ಮಣ v/ s  ಇತರ ಜಾತಿ ಎಂಬ ಮಟ್ಟಕ್ಕೆ ಚುನಾವಣೆಯ ತಿರುವು ಬಂದಿದೆ. ಹಾಗಂತ ಬ್ರಾಹ್ಮಣರೆಲ್ಲ ಬಿಜೆಪಿ ಜೊತೆಗೇನೂ ಇಲ್ಲ. ಕಾಂಗ್ರೆಸ್ ಬ್ರಾಹ್ಮಣರು ಕಾಂಗ್ರೆಸ್ ಜೊತೆಗೇ ಇದ್ದಾರೆ. ಬಿಜೆಪಿಯಲ್ಲಿನ...

ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮತ್ತೆ ಸಾಬೀತಾಗಿದೆ: ಕೃಷ್ಣ ಭೈರೇಗೌಡ

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ನಾವು ಕೇಂದ್ರ ಸರ್ಕಾರಕ್ಕೆ ೧೮,೧೭೨ ಕೋಟಿ ಹಣ ಬಿಡುಗಡೆಗೆ ಮನವಿ ಮಾಡಿದ್ದೆವು. ೨೨೩ ತಾಲ್ಲೂಕುಗಳಲ್ಲಿ ಬರ ಹೆಚ್ಚಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಆದರೆ, ಕೇಂದ್ರ ೩೪೦೦...

ಸೂಕ್ತ ಅಭ್ಯರ್ಥಿಯ ಆಯ್ಕೆಯೇ ದೇಶಕ್ಕೆ ಮತದಾರರ ಕಾಣ್ಕೆ

ಪ್ರತಿಯೊಬ್ಬ ಮತದಾರರು ವಿವೇಚನೆಯಿಂದ ಹಾಕುವ ಒಂದು ಮತ ಇರುವುದರಲ್ಲೇ ಉತ್ತಮ ಎನ್ನಿಸುವ ಪ್ರತಿನಿಧಿಯನ್ನು ಸಂಸತ್ತಿಗೆ ಕಳುಹಿಸುವ ಮಾರ್ಗವಾಗಿದೆ. ಕೇವಲ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಮಾತ್ರ ಪರಿಗಣಿಸಿ, ಅಭ್ಯರ್ಥಿಗಳನ್ನೇ ಕಡೆಗಣಿಸಿ ಮತ ಹಾಕಿದ್ದೇ ಆದಲ್ಲಿ...

ಹಾಸನ ಜಿಲ್ಲೆಯಲ್ಲೊಂದು ಅಪರೂಪದ ಪ್ರಸಂಗ

ಹಾಸನ : ಹಾಸನ ಜಿಲ್ಲೆಯಲ್ಲೊಂದು ಅಪರೂಪದ ಪ್ರಸಂಗ ನಡೆದಿದೆ. ಬಹಳ ವರ್ಷಗಳ ನಂತರ ಭೇಟಿಯಾದ ಗೆಳತಿಯರು ತಬ್ಬಿ ಮಾತಾಡಿದ್ದಾರೆ ಮತದಾನ ಮಾಡಲು ಬಂದಾಗ ಮುಖಾಮುಖಿಯಾದ ಗೆಳತಿಯರು ಸಂಭ್ರಮಪಟ್ಟಿದ್ದಾರೆ. ಗುಳಗಳಲೆ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಲು...

ಲೋಕಸಭಾ ಚುನಾವಣೆ ಮೊದಲ ಹಂತ: ಮಧ್ಯಾಹ್ನ 1 ಗಂಟೆಯವರೆಗೆ ಶೇ.39 ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಂಜೆ 4 ಗಂಟೆಯ ಬಳಿಕ ಮತದಾನ ಮತ್ತಷ್ಟು ಚುರುಕಾಗುವ...

Latest news

- Advertisement -spot_img