- Advertisement -spot_img

TAG

Lokayukta

ಅಕ್ರಮ ಆಸ್ತಿ ಗಳಿಕೆ: ರಾಜ್ಯದ ನಾಲ್ಕು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ  ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಯಾದಗಿರಿ, ದಾವಣಗೆರೆಯ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ...

ಬೆಳ್ಳಂಬೆಳಗ್ಗೆ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಬಾಬುಗೆ ಲೋಕಾಯುಕ್ತ ಶಾಕ್‌

ಕೋಲಾರ: ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮತ್ತು ಸರ್ವೇ ಸೂಪರ್ ವೈಸರ್ ಸುರೇಶ್ ಬಾಬು ಅವರ ನಿವಾಸದ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ ಪಿ ಧನಂಜಯ...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಆದೇಶ ವಿಸ್ತರಣೆ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾಗಿರುವ ಎಫ್‌ ಐ ಆರ್‌ ಗೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ...

ಮೀಟರ್‌ ಬಡ್ಡಿ; ಆರೋಪ ಪಟ್ಟಿ ಸಲ್ಲಿಸಲು ಲಂಚ ಪಡೆಯುತ್ತಿದ್ದ ಪೊಲೀಸರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಮೀಟರ್‌ ಬಡ್ಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಪಟ್ಟಿ ದಾಖಲಿಸಲು ರೂ. 5000 ರೂ. ಲಂಚ ಪಡೆಯುತ್ತಿದ್ದಾಗ ಆವಲಹಳ್ಳಿ ಪೊಲೀಸ್‌ ಠಾಣೆಯ ಇಬ್ಬರು ಪೊಲೀಸರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕೋನದಾಸಪುರ ನಿವಾಸಿ ಪವಿತ್ರ ಎಂಬುವರು ಮೀಟರ್...

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ನೌಕರರನ್ನು ಬೆದರಿಸುತ್ತಿದ್ದ ಮಾಜಿ ಪೊಲೀಸ್‌ ಪೇದೆ ಬಂಧನ

ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್‌ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್‌ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ...

ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಕ್ರಮ ಆಸ್ತಿಪಾಸ್ತಿ ಶೋಧನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ...

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿಎಂ ಸಂದೇಹ

ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ...

ನಾಲ್ವರು ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; 26.66 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ವಿವಿಧ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿರುವ ನಾಲ್ವರು ಹಿರಿಯ ಅಧಿಕಾರಿಗಳ ನಿವಾಸ ಸೇರಿ 25 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು...

ನಾಲ್ವರು ಅಧಿಕಾರಿಗಳ ನಿವಾಸಗಳ ಮೇಲೆ ಲೋಕಯುಕ್ತ ದಾಳಿ; ರಾಶಿ ರಾಶಿ ಆಸ್ತಿ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.ರಾಜ್ಯಾದ್ಯಂತ 25 ಕಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ....

ಸಚಿವ ಜಮೀರ್‌ ಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಮತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟೀಸ್ ಜಾರಿಗೊಳಿಸಿದೆ. ಬರುವ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ...

Latest news

- Advertisement -spot_img