- Advertisement -spot_img

TAG

Loksabha

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಗದ್ದಲ: ಸಂಸತ್‌ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ : ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ, ರಾಮಮಂದಿರದಲ್ಲಿ ದೇಣಿಗೆ ಕಳವು ಹಾಗೂ ಎಥೆನಾಲ್‌ ಮಿಶ್ರಣದ ವಿವಾದ ಕುರಿತಂತೆ ಚರ್ಚೆ ಆರಂಭಿಸುವಂತೆ ಲೋಕಸಭೆ ಹಾಗೂ ರಾಜ್ಯ ಸಭೆಯಲ್ಲಿ ವಿಪಕ್ಷಗಳು ಸೋಮವಾರ ಗದ್ದಲ ಸೃಷ್ಟಿಸಿದ...

ಮಹಿಳಾ ಮೀಸಲಾತಿಯ ಸವಾಲು; ಕ್ಷೇತ್ರ ಪುನರ್ವಿಂಗಡಣೆ ಶಡ್ಯಂತ್ರಕ್ಕೆ ಸೋಲು

ಮೋಸ ವಂಚನೆ ಮಾಡಿದ್ದು ಮೋದಿಯವರು, ಈಗ ಮಹಿಳಾ ವಿರೋಧಿ ಎಂದು ಆರೋಪಿಸುತ್ತಿರುವುದು ಪ್ರತಿಪಕ್ಷಗಳ ಮೇಲೆ. ಇದೇ ಬಿಜೆಪಿಯ ರಾಜಕೀಯ. ಈ ರಾಜಕೀಯ ಶಡ್ಯಂತ್ರವನ್ನು ಜನರಿಗೆ ಅದರಲ್ಲೂ ಮಹಿಳೆಯರಿಗೆ ಮನದಟ್ಟು ಮಾಡುವ ಕೆಲಸವನ್ನು ಪ್ರತಿಪಕ್ಷಗಳು,...

ವಂದೇ ಮಾತರಂ ಗೀತೆಗೆ ರಾಜಕೀಯ ಬಣ್ಣ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ವಂದೇ ಮಾತರಂ ಗೀತೆಗೆ ರಾಜಕೀಯ ಬಣ್ಣ ನೀಡಲು ಹವಣಿಸುತ್ತಿದ್ದಾರೆ. ಆದರೆ ಬಿಜೆಪಿ ಎಷ್ಟೇ ಪ್ರಯತ್ನ ನಡೆಸಿದರೂ ಜವಹರಲಾಲ್‌ ನೆಹರೂ ಅವರ ಕೊಡುಗೆಯನ್ನು ಅಳಿಸಿಹಾಕಲು ಸಾಧ್ಯವಿಲ್ಲ ಎಂದು...

ಎಸ್‌ ಐಆರ್‌ ಚರ್ಚೆಗೆ ಪಟ್ಟು: ಚಳಿಗಾಲದ ಅಧಿವೇಶನದ ಮೊದಲ ದಿನವೇ ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಿವಾದಾತ್ಮಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್) ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಸತತವಾಗಿ ಪ್ರತಿಭಟನೆ ನಡೆಸಿದ ಕಾರಣ...

ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಮಂಡನೆ; ಅಮಿತ್‌ ಶಾ ಜೈಲಿಗೆ ಹೋಗಿದ್ದನ್ನು ನೆನಪಿಸಿ ತಿರುಗೇಟು ನೀಡಿದ  ವಿಪಕ್ಷಗಳು

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಗಳ ಸಚಿವರು 30 ದಿನಗಳ ಕಾಲ ಬಂಧನದಲ್ಲಿದ್ದರೆ ಅಥವಾ ಅಥವಾ ಕನಿಷ್ಠ 5 ವರ್ಷ ಜೈಲು ಶಿಕ್ಷೆಗೊಳಗಾಗಿದ್ದರೆ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ಮೂರು...

ವಿಪಕ್ಷ ನಾಯಕನಾದ ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕನಾಗಿ ಸದನದಲ್ಲಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದಿನಿಂದ ಮುಂಗಾರು ಅಧಿವೇಶನದ ಆರಂಭವಾಗಿದ್ದು,...

ಲೋಕಸಭೆ ಉಪಸಭಾಪತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪ್ರಧಾನಿ ಮೋದಿಗೆ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಪತ್ರ

ನವದೆಹಲಿ: ಲೋಕಸಭೆಯ ಉಪ ಸಭಾಪತಿ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸುವಂತೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮೊದಲ ಲೋಕಸಭೆಯಿಂದ ಹದಿನಾರನೇ ಲೋಕಸಭೆಯವರೆಗೆ, ಪ್ರತಿ...

ವಕ್ಫ್ ತಿದ್ದುಪಡಿ ಮಸೂದೆ : ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರಗೊಂಡಿದೆ. ಇಂದು ನಸುಕಿನ ಜಾವ 2.30 ಕ್ಕೆ ಅಂಗೀಕಾರ ನೀಡಲಾಯಿತು. ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ...

ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಡಿಎಂಕೆ

ಚೆನ್ನೈ: ಲೋಕಸಭೆ ಅಂಗೀಕರಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ತಿಳಿಸಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ...

ಮತದಾರರ ಪಟ್ಟಿ ಕುರಿತು ಲೋಕಸಭೆಯಲ್ಲಿ ಚರ್ಚೆಗೆ ರಾಹುಲ್ ಗಾಂಧಿ ಪಟ್ಟು

ನವದೆಹಲಿ: ಮತದಾರರ ಪಟ್ಟಿಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಅನುಮತಿ ನೀಡುವಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲಾ...

Latest news

- Advertisement -spot_img