ನವದೆಹಲಿ: ಇಂಡಿಯನ್ ಆಯಿಲ್ ಸೇರಿದಂತೆ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ದರಗಳನ್ನು ಇಳಿಸುವ ಮೂಲಕ ಹೊಸ ವರ್ಷದ ಕೊಡುಗೆ ನೀಡಿವೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ಬೆಲೆ ಕಡಿಮೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್...
ಕಿರಾಣಿ ಅಂಗಡಿಯೊಂದರಲ್ಲಿ ಎರಡು ಎಲ್‌ಪಿಜಿ ಸಿಲಿಂಡರ್ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮುಂಬೈನ ಜಾವ್ಲೆ ಎಂಬ ಗ್ರಾಮದಲ್ಲಿ ನಡೆದಿದೆ.
ಬುಧವಾರ ಸಂಜೆ ಈ ಘಟನೆ...