- Advertisement -spot_img

TAG

M Lakshman

ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಮತ ಕಳವು: ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಆರೋಪ

ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತ ಕಳವು ನಡೆದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್‌ 8ರಂದು ಬೆಂಗಳೂರಿನಲ್ಲಿ...

ವಿವಾದಿತ ಪೋಸ್ಟ್‌ ಹಾಕಿದ ಆರೋಪಿ ಆರ್‌ ಎಸ್‌ ಎಸ್‌ ಕಾರ್ಯಕರ್ತ; ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಗಂಭೀರ ಆರೋಪ

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಮತ್ತು ಫೋಟೊ ಹಂಚಿಕೊಂಡಿದ್ದ ಆರೋಪಿ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಸ್ಟರ್‌ನಲ್ಲಿ ನಮ್ಮ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ...

ಸ್ನೇಹಮಹಿ ಕೃಷ್ಣ ಬಂಧಿಸಿ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದೂರು

ಮೈಸೂರು: ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಸ್ನೇಹಮಹಿ...

ಮುಡಾ ಹಗರಣ ತನಿಖೆ ಮುಗಿಯುವವರೆಗೆ ಸ್ನೇಹಮಯಿ ಕೃಷ್ಣ ಬಂಧನಕ್ಕೆ ಲಕ್ಷ್ಮಣ್ ಆಗ್ರಹ

ಮುಡಾ ಹಗರಣ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಸಾಮಾಜಿಕ ಕಾರ್ಯಕರ್ತ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಪತ್ರ ಬರೆದಿದ್ದು...

ಆರ್. ಅಶೋಕ್ ಮತ್ತು ವಿಜಯೇಂದ್ರ, ಸಿದ್ದರಾಮಯ್ಯರ ಧರ್ಮಪತ್ನಿಗೆ ಸುಖಾಸುಮ್ಮನೆ ತೇಜೋವಧೆ ಮಾಡ್ತಿದ್ದಾರೆ : ಎಂ.ಲಕ್ಷ್ಮಣ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ನಾಯಕರಾದ ಆರ್ ಅಶೋಕ್ ಹಾಗೂ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಹೆಸರನ್ನು ಮಾಧ್ಯಮಗಳ ಮುಂದೆ ತಂದು ತೇಜೋವಧೆ ಮಾಡುತ್ತಿದ್ದಾರೆ....

ಗ್ಯಾರಂಟಿ ವಿರುದ್ಧ ಮಾತನಾಡುವ ಬಿಜೆಪಿಗೆ ಮತ ಹಾಕಿ ಗೆಲ್ಲಿಸಿದ್ದಾರೆ, ಜನರಿಗೆ ಗ್ಯಾರಂಟಿ ಇಷ್ಟ ಆಗಿಲ್ಲ ರದ್ದು ಮಾಡಿ : ಎಂ ಲಕ್ಷ್ಮಣ್

ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಬೇಕೆಂದು ಮೈಸೂರು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಎಂ ಲಕ್ಷ್ಮಣ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಅನ್ನಿಸುತ್ತೆ ಅದಕ್ಕೆ ನಮಗೆ...

Latest news

- Advertisement -spot_img