ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...
ಚಿಕ್ಕಮಗಳೂರು: ಬಿಜೆಪಿ ಜೆಡಿಎಸ್‌ನವರು ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ಮದ್ದೂರಿಗೆ ತಂದು ವಿಗ್ರಹಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ ಎಂದು ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಮೂಲಗಳ ಪ್ರಕಾರ...
ಬೆಂಗಳೂರು: 2016 ರಿಂದ 2018 ರ ಅವಧಿಯಲ್ಲಿ ನುಡಿದಂತೆ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹಿಂದೂ ವಿರೋಧಿ ಸರ್ಕಾರ ಎಂದು ತಂತ್ರ ಮತ್ತು ಕುತಂತ್ರ ಆರಂಭಿಸಲಾಗಿದ್ದು, ಈಗಲೂ...
ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದಿದೆ. ಮಸೀದಿ ಮುಂಭಾಗದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
ಮದ್ದೂರು ಪಟ್ಟಣದಲ್ಲಿ ಅಘೋಷಿತ ಬಂದ್...
ಮದ್ದೂರು: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಹೇಳುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...