- Advertisement -spot_img

TAG

maddur clash

ಮದ್ದೂರು ಕೋಮು ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧವೂ ಎಫ್‌ಐಆರ್‌

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧವೂ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ...

ಮದ್ದೂರು: ಗಲಭೆಗೆ ಕಾರಣಕರ್ತರು, ಪ್ರಚೋದನೆ ನೀಡಿದವರಿಬ್ಬರ ಮೇಲೂ ಕ್ರಮ: ಐಜಿಪಿ ಬೋರಲಿಂಗಯ್ಯ

ಮದ್ದೂರು: ಪ್ರತಿಭಟನೆಗೆ ಕಾರ್ಯಕರ್ತರನ್ನು ಕರೆಸಿದ ಮೇಲೆ ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಂಘಟನೆಗಳ ಜವಾಬ್ದಾರಿ ಎಂದು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಅವರು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ...

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮದ್ದೂರು ಗಲಭೆ: ಹಿಂದೂ ಸಂಘಟನೆಗಳೂ ಕಲ್ಲು ತೂರಾಟದಲ್ಲಿ ಭಾಗಿ, 21 ಮಂದಿ ಬಂಧನ: ಸಚಿವ ‍ಪರಮೇಶ್ವರ

ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದವರ ಜತೆಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರೂ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಆರೋಪಿಸಿದ್ದಾರೆ. ಮದ್ದೂರು ಗಲಭೆ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು...

Latest news

- Advertisement -spot_img