- Advertisement -spot_img

TAG

Madhu bangarappa

ಸಿಂಧಿ ಶಾಲೆಯಲ್ಲಿ ಕನ್ನಡ ಮಾತಾಡಿದ್ದಕ್ಕೆ ದಂಡ; ಶಾಲೆಯ ಪರವಾನಗಿ ರದ್ದುಪಡಿಸಲು ಕಅಪ್ರಾ ಅಧ್ಯಕ್ಷ  ಬಿಳಿಮಲೆ ಆಗ್ರಹ

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ, ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿರುವ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ...

ಶೀಘ್ರ 18 ಸಾವಿರ ಶಿಕ್ಷಕರ ನೇಮಕ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶೀಘ್ರವೇ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...

ನೀರು ಕುಡಿಯಲು ಪ್ರೋತ್ಸಾಹ; ರಾಜ್ಯದ ಶಾಲೆಗಳಲ್ಲೂ “ವಾಟರ್‌ ಬೆಲ್‌” ಅನುಷ್ಠಾನ

ಬೆಂಗಳೂರು: ಮಕ್ಕಳಲ್ಲಿ ನೀರಿ ಕುಡಿಯುವ ಅಭ್ಯಾಸವನ್ನು ಉತ್ತೇಜಿಸಲು ಕೇರಳ ಮಾದರಿಯಲ್ಲಿ ರಾಜ್ಯದಲೂ ವಾಟರ್‌ ಬೆಲ್‌ (Water Bell) ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ಈ...

ಜಾತಿ ಜನಗಣತಿ: ಶಿವಮೊಗ್ಗ ಜಿಲ್ಲೆಯ ಶಾಸಕ, ಮಂತ್ರಿಗಳ ನಿಜವಾದ ಜಾತಿಯ ಹೆಸರು ಪಟ್ಟಿಯಲ್ಲಿ ಇದೆಯೆ?

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಜಾತಿ ಜನಗಣತಿ ಅರ್ಥಾತ್ ಸಾಮಾಜಿಕ ಹಾಗೂ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಯಾರಿಯಾಗುತ್ತಿದೆ. ಬರುವ ಸೆಪ್ಟೆಂಬರ್ ತಿಂಗಳಿಂದ ಈ ಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ...

ಶಿವಮೊಗ್ಗವನ್ನು ಪ್ರಮುಖ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್....

ಸಿಗಂದೂರು ದೇವಾಲಯ: ಸಚಿವ ಮಧು ಬಂಗಾರಪ್ಪ ಹೇಳಿಕೆಯನ್ನು ತಿರುಚಿದ ಬಿಜೆಪಿ ಸೋಷಿಯಲ್‌ ಮೀಡಿಯಾ ವಿರುದ್ಧ ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ ಮೂಡಿಸಿ, ಶಾಂತಿಭಂಗ...

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ:  ಸಚಿವರಾದ ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ 

 ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು...

ಜಾತಿಗಣತಿಗೆ ಶಿಕ್ಷಕರ ಬಳಕೆ ಮಾಡಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ (ಜಾತಿ ಗಣತಿ)ಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡದಿರಲು ನಿರ್ಧರಿಸಲಾಗಿದೆ. ಜಾತಿ ಗಣತಿ ನಡೆಸಲು ಹೊರಗುತ್ತಿಗೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಾಲಾ...

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಹೊರಬರಲು ಅವಕಾಶ ಬೇಕಷ್ಟೇ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.  ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ...

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು;  ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ...

Latest news

- Advertisement -spot_img