- Advertisement -spot_img

TAG

Madhu bangarappa

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ

ಶಿವಮೊಗ್ಗ, ಸೆ.11: ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಅತ್ಯಾಧುನಿಕ...

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ

ಶಿವಮೊಗ್ಗ : ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ...

46 ಸಾವಿರ ಶಾಲೆಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ : ಶಿಕ್ಷಕರ ಬಳಿ ತೆರಳಿ, ಸರ್ಕಾರಿ ಶಾಲೆಯಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಸೆ.5: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ, ಶಿಕ್ಷಕರಿಗೆ ಶುಭ ಕೋರುವ...

ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪ

ಸೊರಬ, ಸೆ.1: ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಪ್ರಶ್ನಿಸಲು ಸೂಕ್ತ ವಿಷಯಗಳೇ ಇಲ್ಲದ ಕಾರಣ ಬಿಜೆಪಿಯವರು ಮಾಡಿದ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

24/7 ಗ್ರಂಥಾಲಯಗಳ ಸ್ಥಾಪನೆ, ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿಗೆ ಕ್ರಮ : ಮಧು ಬಂಗಾರಪ್ಪ

ಬೆಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...

ರಾಜ್ಯ ಶಿಕ್ಷಣ ಸುಧಾರಣೆಗೆ ನಿಯಮ ರೂಪಿಸಲು ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು, ಆ.27 :  ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಸಚಿವ ಯು.ಟಿ. ಖಾದರ್‌ ನೇತೃತ್ವದಲ್ಲಿ  ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪ...

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆ.26 : ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು...

ಮೊಟ್ಟೆ ದರ ನಿಗಧಿ ಬಗ್ಗೆ  ಅರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ  ಕ್ರಮ – ಸಚಿವ ಎಸ್ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಮೊಟ್ಟೆ ಖರೀದಿಗೆ ನಿಗದಿಪಡಿಸಿರುವ ದರದಿಂದ ಶಿಕ್ಷಕರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ. ಮೊಟ್ಟೆ ದರ ನಿಗಧಿ ಬಗ್ಗೆ  ಅರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ...

SIRಗೆ ಶಾಲಾ ಶಿಕ್ಷಕರ ಬಳಕೆಗೆ ಶಾಸಕ ಮಧು ಬಂಗಾರಪ್ಪ ತೀವ್ರ ಅಸಮಾಧಾನ

ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರನ್ನು SIR ಕಾರ್ಯಕ್ಕೆ ನಿಯೋಜಿಸಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಎಕ್‌ ನಲ್ಲಿ ಹೇಳಿಕೆ ನೀಡಿರುವ ಅವರು,...

ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟಾ, ಹಿಜಾಬ್ ಸೇರಿದಂತೆ ಎಲ್ಲಾ ಧಾರ್ಮಿಕ ಸಂಕೇತ ಧರಿಸಲು ಅವಕಾಶ

ಬೆಂಗಳೂರು : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರಗಳ ಜೊತೆಗೆ ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟಾ, ಹಿಜಾಬ್ ಸೇರಿದಂತೆ...

Latest news

- Advertisement -spot_img