ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ಧಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...
ಮುಂಬೈ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ವ್ಯಾನ್ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದರೂಪಾಯಿ 3.70 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ...
ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ನಟ ನಿತಿನ್ ಚೌಹಾಣ್ ಮುಂಬೈನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ನಿತಿನ್ ಸಾವು ಈಗಾಗಲೇ ಹಲವರನ್ನು ಅಚ್ಚರಿ ಉಂಟುಮಾಡಿದೆ.
'ದಾದಾಗಿರಿ 2' ಎಂಬ ರಿಯಾಲಿಟಿ ಶೋ ಗೆದ್ದ ನಂತರ...
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಶನಿವಾರ ತನ್ನ 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ.
ಎರಡನೇ ಪಟ್ಟಿಯಲ್ಲಿ,...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಘೋಷಣೆ ಮಾಡಿದ್ದು ಚುನಾವಣೆ ಪ್ರಕ್ರಿಯೆ 5 ಜನವರಿ 2025ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್...
ಪುಣೆ: ಮದ್ಯಪಾನ ಮಾಡಿ ತನ್ನ ಐಶಾರಾಮಿ ಕಾರನ್ನು ವೇಗವಾಗಿ ಚಲಾಯಿಸಿ ಇಬ್ಬರನ್ನು ಬಲಿ ತೆಗೆದುಕೊಂಡ 17 ವರ್ಷದ ಯುವಕನಿಗೆ ಬಾಲಾಪರಾಧಿಗಳ ನ್ಯಾಯಾಲಯ ಕೇವಲ ಹದಿನೈದು ಗಂಟೆಗಳಲ್ಲಿ ಜಾಮೀನು ನೀಡಿದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ...
ಸತಾರಾ (ಮಹಾರಾಷ್ಟ್ರ): ಕರ್ನಾಟಕದ ಜನತೆ ಮತ ಚಲಾಯಿಸಿ ಅಧಿಕಾರಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ, ಬಿಜೆಪಿ ಬೆಂಬಲಿತ ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ ಹೇಳಿದ್ದಾರೆ.
2023ರಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕದ...
ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...
ಪುಣೆ (ಮಹಾರಾಷ್ಟ್ರ): ನನ್ನ ವಿರುದ್ಧ ನನ್ನ ಅತ್ತಿಗೆ ಸುನೇತ್ರ ಪವಾರ್ ಅವರನ್ನು ಸ್ಪರ್ಧಿಸುವಂತೆ ಮಾಡಿ ಭಾರತೀಯ ಜನತಾ ಪಕ್ಷ ಹೀನ ರಾಜಕೀಯ ಮಾಡುತ್ತಿದೆ ಎಂದು ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೊಂದು...
ದೇಶದಲ್ಲಿ ಒಬಿಸಿ, ದಲಿತರು, ಅಲ್ಪಸಂಖ್ಯಾತರು 90% ಇದ್ದಾರೆ. ಆದರೆ ಮಾಧ್ಯಮ ಈ 90% ಮಂದಿಯ ಬಗ್ಗೆ ಮಾತನಾಡುವುದಿಲ್ಲ. ಯಾಕೆಂದರೆ ಮಾಧ್ಯಮ ಕೇವಲ 5% ಮಂದಿಯದ್ದು- ರಾಹುಲ್ ಗಾಂಧಿ
ರಾಹುಲ್ ಗಾಂಧಿಯವರ ಭಾರತ್ ಜೋಡೋ...