ಪಾಲ್ಘರ್: ಮದುವೆ ಆಮಂತ್ರಣ ಪತ್ರಿಕೆ ನೆರವಿನಿಂದ ಪೊಲೀಸರು ದರೋಡೆ ಪ್ರಕರಣವೊಂದನ್ನು ಭೇದಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಲು ಮದುವೆ ಆಮಂತ್ರಣ ಪತ್ರಿಕೆ ಸಹಾಯ ಮಾಡಿದೆ. ಸಂತ್ರಸ್ತನ ಸಹೋದರನೇ ಅಪರಾಧದಲ್ಲಿ...
ನವದೆಹಲಿ: ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಆರೋಪಿಯ ಮನೆ ಮತ್ತು ಅಂಗಡಿಯನ್ನು ಕೆಡವಿದ್ದಕ್ಕಾಗಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ...
ಮುಂಬೈ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದ್ದಾರೆ. ಈ ಕ್ರಮವು ಕೆಆರ್‌ಸಿಎಲ್...
ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ)...
ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ...
ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ.
ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...
ಬೆಳಗಾವಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...
ಠಾಣೆ (ಮಹಾರಾಷ್ಟ್ರ): ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗುತ್ತಿರುವಾಗ ಮತ್ತೊಬ್ಬ ಸ್ನೇಹಿತೆ ಈ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೈಶಾಚಿಕ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಆರೋಪಿ ಯಾರು ಎನ್ನುವುದನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಗ್ರಹ ಪಡಿಸಿದೆ. ಪ್ರಕರಣದ ತನಿಖೆಯನ್ನು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ...
ಪುಣೆ: ಐದು ದಿನಗಳ ಹಿಂದೆ ಚಾಕು ಇರಿತಕ್ಕೆ ಒಳಗಾಗಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿರುದ್ಧ ಬಿಜೆಪಿ ಮುಖಂಡ, ಮಹಾರಾಷ್ಟ್ರ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ...