ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ಎಸ್. ಚೊಕ್ಕ ಲಿಂಗಮ್ ಎಚ್ಚರಿಕೆ...
ಪುಣೆ: ಸಾವು ಯಾವಾಗ ಹೇಗೆ ಸಂಭವಿಸುತ್ತದೆ ಎಂದು ಹೇಳಲು ಬರುವುದಿಲ್ಲ. ಜೀವನಶೈಲಿ ಬದಲಾಗುತ್ತಿರುವ ಆಧುನಿಕ ಯುಗದಲ್ಲಿ ಬಾಲಕರು ಮತ್ತು ಯುವಕರೂ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.
ಕ್ರಿಕೆಟ್ ಆಡುತ್ತಿದ್ದ ಯುವಕೊನೊಬ್ಬ ಆಟದ ಮೈದಾನದಲ್ಲೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ...
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 217 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 58ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288...
ಮುಂಬೈ: ಮಹಾರಾಷ್ಟ್ರದ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾವ್ಸಾಹೇಬ್ ದಾನ್ವಿ ಅವರು ತಮ್ಮೊಂದಿಗೆ ಫೋಟೊಗೆ ಪೋಸ್ ಕೊಡಲು ಬಂದ ವ್ಯಕ್ತಿಯೊಬ್ಬರನ್ನು ಕಾಲಿನಿಂದ ಒದ್ದಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗೆಯೇ ಈ ಮುಖಂಡರ...
ವಿವಾದಿತ ಮಾಜಿ ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಹ್ಮದ್‌ನಗರ ಜಿಲ್ಲೆಯ ಶೇವಗಾಂವ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಅವರು ಸಲ್ಲಿಸಿರುವ ನಾಮಪತ್ರದಲ್ಲಿನ...
ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಇಪ್ಪತ್ತೈದು ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಸೋಲಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಫಲಾನುಭವಿಗಳಿಗೆ ಮನೆಗಳ ಕೀ...
ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು...
ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ.
ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...