ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ.
ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...
ಬೆಳಗಾವಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...
ಠಾಣೆ (ಮಹಾರಾಷ್ಟ್ರ): ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗುತ್ತಿರುವಾಗ ಮತ್ತೊಬ್ಬ ಸ್ನೇಹಿತೆ ಈ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೈಶಾಚಿಕ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಆರೋಪಿ ಯಾರು ಎನ್ನುವುದನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಗ್ರಹ ಪಡಿಸಿದೆ. ಪ್ರಕರಣದ ತನಿಖೆಯನ್ನು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ...
ಪುಣೆ: ಐದು ದಿನಗಳ ಹಿಂದೆ ಚಾಕು ಇರಿತಕ್ಕೆ ಒಳಗಾಗಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿರುದ್ಧ ಬಿಜೆಪಿ ಮುಖಂಡ, ಮಹಾರಾಷ್ಟ್ರ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ...
ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷ ಉಳಿದುಕೊಳ್ಳುವುದಿಲ್ಲ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿ ಸರ್ಕಾರ ತನ್ನ...
ಪುಣೆ: ಕೊರೆಂಗಾವ್ ಕದನ ವಿಜಯೋತ್ಸವದ 207ನೇ ವರ್ಷಾಚರಣೆ ಅಂಗವಾಗಿ ಮಹಾರಾಷ್ಟ್ರದ ಪುಣೆಯ ಕೊರೆಗಾಂವ್ ಭೀಮಾ ಗ್ರಾಮದಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು, 'ವಿಜಯ ಸ್ಥಂಭ'ಕ್ಕೆ ಗೌರವ ಸಮರ್ಪಿಸುತ್ತಿದ್ದಾರೆ.
ಇಂದು ಇಲ್ಲಿಗೆ ಸುಮಾರು 8ರಿಂದ 10...
ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ಎಸ್. ಚೊಕ್ಕ ಲಿಂಗಮ್ ಎಚ್ಚರಿಕೆ...
ಪುಣೆ: ಸಾವು ಯಾವಾಗ ಹೇಗೆ ಸಂಭವಿಸುತ್ತದೆ ಎಂದು ಹೇಳಲು ಬರುವುದಿಲ್ಲ. ಜೀವನಶೈಲಿ ಬದಲಾಗುತ್ತಿರುವ ಆಧುನಿಕ ಯುಗದಲ್ಲಿ ಬಾಲಕರು ಮತ್ತು ಯುವಕರೂ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.
ಕ್ರಿಕೆಟ್ ಆಡುತ್ತಿದ್ದ ಯುವಕೊನೊಬ್ಬ ಆಟದ ಮೈದಾನದಲ್ಲೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ...
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 217 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 58ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288...