- Advertisement -spot_img

TAG

Mahatma Gandhi

ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಬಿಜೆಪಿಗೆ ಎಚ್ಚರಿಕೆ ನೀಡಿದ ಡಿಸಿಎಂ ಶಿವಕುಮಾರ್

ಬೆಂಗಳೂರು: “ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ಅಳಿಸಿಹಾಕಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ”...

ವೈಯಕ್ತಿಕ ತೇಜೋವಧೆ ಮಾಡುವುದು ಆರ್‌ ಎಸ್‌ ಎಸ್‌ ಚಾಳಿ; ಮಹಾತ್ಮಾ ಗಾಂಧಿ ಅವರನ್ನೂ ನಿಂದಿಸಿದ್ದರು; ರಾಹುಲ್ ಗಾಂಧಿ ಆರೋಪ

ಪಟನಾ:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ ಎಸ್‌ ಎಸ್) ವೈಯಕ್ತಿಕ ತೇಜೋವಧೆ ಮಾಡಿದೆ. ಈ ಸ್ವಭಾವ ಸಂಘ ಪರಿವಾರದ ಹುಟ್ಟುಗುಣ ಎಂದು...

ಮಹಾತ್ಮಾ ಗಾಂಧಿ ಮರಿಮೊಮ್ಮಗ ತುಷಾರ್‌ ಗಾಂಧಿ ಬಂಧನಕ್ಕೆ ಬಿಜೆಪಿ ಆಗ್ರಹ

ತಿರುವನಂತಪುರ: ಬಿಜೆಪಿ ಮತ್ತು ಆರ್‌ ಎಸ್‌ ಎಸ್‌ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಮರಿಮೊಮ್ಮಗ ತುಷಾರ್‌ ಗಾಂಧಿ ಅವರನ್ನು ಬಂಧಿಸಬೇಕು ಎಂದು ಸಂಘ ಪರಿವಾರ ಆಗ್ರಹಪಡಿಸಿದೆ. ಕೇರಳದ...

ಕೇರಳ: ಮಹಾತ್ಮಗಾಂಧಿ ಮರಿಮೊಮ್ಮಗ ತುಷಾರ್‌ ಗಾಂಧಿ ಕಾರು ತಡೆದು ಘೋಷಣೆ ಕೂಗಿದ RSS ಕಾರ್ಯಕರ್ತರು

ತಿರುವನಂತಪುರ: ಆರ್‌ಎಸ್ಎಸ್‌ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನೈಯಾಟಿಂಕರ ಎನ್ನುವಲ್ಲಿ ತುಷಾರ್ ಗಾಂಧಿ...

ನಾಥೂರಾಮ್ ಗೋಡ್ಸೆಯನ್ನು ಕೊಂಡಾಡಿದ ಅಖಿಲ ಭಾರತ ಹಿಂದೂ ಮಹಾಸಭಾ

ಮೀರತ್: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುತಾತ್ಮ ದಿನದಂದೇ ಅವರನ್ನು ಕೊಲೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಅಖಿಲ ಭಾರತ ಹಿಂದೂ ಮಹಾಸಭಾ ಗುರುವಾರ ಕೊಂಡಾಡಿದೆ. 1948ರ ಜನವರಿ 30ರಂದು ಮಹಾತ್ಮ ಗಾಂಧಿಯನ್ನು ಗೋಡ್ಸೆ ಗುಂಡು ಹಾರಿಸಿ...

ಬಿಜೆಪಿಯಿಂದ ಗಾಂಧಿ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...

ಗಾಂಧಿ ಕೊಂದವರನ್ನು ಬಿಜೆಪಿ, ಆರ್‌ಎಸ್‌ಎಸ್ ಆರಾಧಿಸುತ್ತದೆ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಕೊಂದಿರಬಹುದು. ಆದರೆ, ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾವ ಮೌಲ್ಯಗಳಿಗಾಗಿ ಅವರು ಹೋರಾಟ ಮಾಡಿದ್ದಾರೋ, ಆ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ...

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ...

ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ; ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ...

ಮಹಾತ್ಮ ನೀನು ಸಾವಿಲ್ಲದ ಜಗದ ಜಂಗಮ

ಗಾಂಧಿ ಪುಣ್ಯ ತಿಥಿ ವಿಶೇಷ ನಿನ್ನ ವಿಚಾರಗಳ ಜನಪ್ರಿಯತೆಯನ್ನು ಹೊಸಕಿ ಹಾಕಲು ಮತ್ತು ತಮ್ಮ ಕೈಗಂಟಿದ ರಕ್ತವನ್ನು ತೊಳೆದುಕೊಳ್ಳಲು  ಅದೆಷ್ಟು ಕಥೆಗಳು! ಅದೆಷ್ಟು ಸುಳ್ಳುಗಳು!! ಬಿಡದ ಪ್ರಯತ್ನಗಳು ಅಂದಿನಿಂದ ಇಂದಿನವರೆಗೆ ನಡೆಯುತ್ತಲೇ ಬಂದಿವೆ. ಸತ್ಯವನ್ನು...

Latest news

- Advertisement -spot_img