- Advertisement -spot_img

TAG

Mahesh Joshi

ಹಣಕಾಸಿನ ಅವ್ಯವಹಾರ: ಕಸಾಪ ಅಧ್ಯಕ್ಷ ಮಹೇಶ ಜೋಷಿ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಹಣಕಾಸಿನ ಅವ್ಯವಹಾರ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ತನಿಖೆ ನಡೆಸಲು ಆರು ಅಧಿಕಾರಿಗಳ ತಂಡವನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಕಸಾಪದಲ್ಲಿ ಅಧ್ಯಕ್ಷ ಮಹೇಶ್‌ ಜೋಷಿ ಅವ್ಯವಹಾರ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ಕೆಲವು ನಿರ್ದೇಶನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿದಂತೆ ಆರ್ಥಿಕ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ, ಸಹಕಾರ ಸಂಘಗಳ ಉಪ ನಿಬಂಧಕರು...

ಮಂಡ್ಯ ಕಸಾಪ ಸಮ್ಮೇಳನ; ವ್ಯಾಪಕ ಭ್ರಷ್ಟಾಚಾರ, ತನಿಖೆಗೆ ಆಗ್ರಹ

ಬೆಂಗಳೂರು: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆ ದರಕ್ಕಿಂತ ದುಬಾರಿ ದರಕ್ಕೆ ಖರೀದಿ ಮತ್ತು ಬಾಡಿಗೆ ನೀಡಿರುವುದು ಪತ್ತೆಯಾಗಿದೆ. ಕರ್ನಾಟಕ ಸಾರ್ವಜನಿಕ...

ಅಧ್ಯಕ್ಷ ಮಹೇಶ್‌ ಜೋಷಿ ವರ್ತನೆ ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕಾರ್ಯದರ್ಶಿ ಹುದ್ದೆಗೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಎಂಅವರ ಕಾರ್ಯವೈಖರಿಗೆ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ಪ್ರಕಟಣೆಯಲ್ಲಿ...

ಕಸಾಪ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ರಾಜೀನಾಮೆ:ಕಾರಣಗಳೇನು?

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ...

ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ನಡೆಸಿರುವ ಅವ್ಯವಹಾರ ಕುರಿತು ತನಿಖೆ ನಡೆಸಲು ಸಾಹಿತಿಗಳ ಆಗ್ರಹ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್ ಜೋಶಿ ಅಧಿಕಾರವಧಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಕುರಿತು ತನಿಖೆ ನಡೆಸಬೇಕು. ಇದಕ್ಕಾಗಿ ಸರ್ಕಾರ  ಸಮಿತಿಯೊಂದನ್ನು ರಚಿಸಬೇಕು ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕಸಾಪ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು; ಸಾಹಿತಿ, ಕನ್ನಡ ಪರ ಹೋರಾಟಗಾರರ ಒಕ್ಕೊರಲ ಆಗ್ರಹ

ಮಂಡ್ಯ: ಸರ್ವಾಧಿಕಾರ ಧೋರಣೆ, ಆರ್ಥಿಕ ಅಶಿಸ್ತು ದ್ವೇಷದ ಮನೋಭಾವದ ಧೋರಣೆಯಿಂದಾಗಿ ಕನ್ಡ ಸಾಹಿತ್ಯ ಪರಿಷತ್‌ ಘನತೆಗೆ ಚ್ಯುತಿ ಉಂಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ...

ಕಸಾಪ ಬೈಲಾ ತಿದ್ದುಪಡಿ ಸರಿಯಲ್ಲ: ವೈ.ಕೆ. ಮುದ್ದುಕೃಷ್ಣ ಆಕ್ಷೇಪ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಸ್ಥಾನ ಎನ್ನುವುದು ಕನ್ನಡ ಪರಿಚಾರಿಕೆಯ ಹುದ್ದೆಯೇ ಹೊರತು, ಪರಮಾಧಿಕಾರ ಅನುಭವಿಸುವ ಹುದ್ದೆಯಲ್ಲ’ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್‌...

ಸುಳ್ಳು ಪ್ರಕರಣ: ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: 12 ವರ್ಷಗಳ ಹಿಂದಿನ ಪ್ರಕರಣದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಶಿಗೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯ 1.20 ಲಕ್ಷ ರೂ.ಗಳ ದಂಡ ವಿಧಿಸಿದೆ. ಮಹೇಶ್ ಜೋಶಿ...

ಸಾಹಿತ್ಯ ಸಮ್ಮೇಳನವೂ ಬಾಡೂಟದ ಚರ್ಚೆಯೂ

ದುರಂತವೆಂದರೆ ಆಹಾರ ವಿವಾದದ ಕೇಂದ್ರವಾಗಬಾರದು. ಆದರೆ ನಮ್ಮ ದೇಶದಲ್ಲಿ ಆಹಾರ ರಾಜಕೀಯದ ಅಸ್ತ್ರವಾಗಿ ಒಂದು ವರ್ಗ ಮತ್ತೊಂದು ವರ್ಗದ ಮೇಲೆ ಹತೋಟಿ ಸಾಧಿಸಲು ಯತ್ನಿಸುತ್ತದೆ. ಜಾತಿ, ಭಾಶೆ, ಧರ್ಮಗಳನ್ನು ಅಸ್ತ್ರವಾಗಿಸಿಕೊಂಡಂತೆ ಆಹಾರವನ್ನೂ ನಿಯಂತ್ರಣದ...

Latest news

- Advertisement -spot_img