ಮಂಗಳೂರು: ಸೌಜನ್ಯ ಪರ ಹೋರಾಟಗಾರ ,ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ತಿಮರೋಡಿ...
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅವರ ಹತ್ಯೆಗೆ ಸಂಬಂಧಿಸಿದಂತೆ ಆಕೆಯ ಮಾವ ವಿಠಲ ಗೌಡ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ವಿರುದ್ಧ ವಿರುದ್ಧ ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟುವಿನ...
ಮಂಗಳೂರು: ಧರ್ಮಸ್ಥಳದ ವಿವಿಧ ಲಾಡ್ಜ್ ಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳನ್ನು ಕುರಿತು ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಶೇಷ...
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣವರ್ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಿಮರೋಡಿ...
ಮಂಗಳೂರು: ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿದ್ದಾರೆ....
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂಬ ತಿರುಚಿದ ವಿಡಿಯೋ ಆಧರಿಸಿ ಬಿಜೆಪಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ಆಗ್ರಹಪಡಿಸಿದರೆ ಆಡಳಿತ ಪಕ್ಷ ವಿಪಕ್ಷ ಮುಖಮಡರ ತಾಳಕ್ಕೆ ತಕ್ಕಂತೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ ನೀಡಿದ್ದಾರೆ ಎಂಬ ತಿರುಚಿದ ವಿಡಿಯೋವನ್ನು ಆಧಾರವಾಗಿಟ್ಟುಕೊಂಡು ಅವರ ವಿರುದ್ಧ ಕಾನೂನು...
ಧರ್ಮಸ್ಥಳ: ತಮ್ಮ ಚಾನೆಲ್ ನ ವರದಿಗಾರ ಮತ್ತು ಛಾಯಾಗ್ರಾಹಕನ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಸುವರ್ಣ ನ್ಯೂಸ್ ಸುದ್ದಿ ಸಂಪಾದಕ ಅಜಿತ್ ಹನುಮಕ್ಕನವರ್, ಮತ್ತೊಬ್ಬ ಮಹಿಳಾ ಆಂಕರ್...