ನವದೆಹಲಿ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಕುರಿತು ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್...
ಕಲ್ಬುರ್ಗಿ: ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ಆದರೆ ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ...
ನವದೆಹಲಿ: ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಕ್ಸ್ ನಲ್ಲಿ ದೇಶದ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿರುವ ಅವರು ದೀನ ದಲಿತರ ಏಳಿಗೆಗಾಗಿ...
ಅಹಮದಾಬಾದ್: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರಿಗೆ...
ನವದೆಹಲಿ: ಎಟಿಎಂ ವಹಿವಾಟು ಶುಲ್ಕ ಹೆಚ್ಚಳಕ್ಕೆ ಆರ್‌ಬಿಐ (RBI) ಅನುಮತಿ ನೀಡಿರುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ...
ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಭೋಜನ ವಿರಾಮದ ಬಳಿಕ ಕಲಾಪ...