- Advertisement -spot_img

TAG

mallikarjun kharge

ಬಿಜೆಪಿಯ ʼಅಚ್ಚೆ ದಿನ್‌ʼ ಭರವಸೆ, ಪ್ರಸ್ತುತ ಕುಟುಂಬಗಳಿಗೆ ಹೊರೆಯಾಗಿದೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ :  ಬಿಜೆಪಿ ನೀಡಿದ್ದ "ಅಚ್ಛೆ ದಿನ್" (ಒಳ್ಳೆಯ ದಿನಗಳು) ಭರವಸೆಯು ವಾಸ್ತವದಲ್ಲಿ ಕುಟುಂಬಗಳ ಬಜೆಟ್ ಮೇಲೆ ನಿರಂತರ ಹೊರೆಯಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ...

ಖರ್ಗೆ ಪ್ರಕರಣದಿಂದ, ಸಮಾಜದಲ್ಲಿನ ಜಾತಿ ತಾರತಮ್ಯ ಬಯಲಾಗಿದೆ; ಜಿ. ಪರಮೇಶ್ವರ್

ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ಪ್ರಕರಣವು, ಸಮಾಜದಲ್ಲಿ ಜಾತಿ ತಾರತಮ್ಯ ಜೀವಂತವಾಗಿದೆ ಎಂಬುದನ್ನು ಬಯಲುಗೊಳಿಸಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದರು ಶನಿವಾರ ನೂತನವಾಗಿ ನಿರ್ಮಿಸಲಾದ ಬಿ.ಆರ್. ಅಂಬೇಡ್ಕರ್ ಭವನ, ಅನುಭವ ಕೇಂದ್ರ, ಬುದ್ಧ...

ಶುದ್ಧೀಕರಣದ ಬಗ್ಗೆ ಮಾತನಾಡದ ಮುಖಂಡದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

ನವದೆಹಲಿ : ನಿನ್ನೆ ನಡೆದ  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.ಉತ್ತರಾಖಂಡದ ಹಲ್ದ್ವಾನಿಗೆ ತಾವು ಭೇಟಿ ನೀಡಿದ ನಂತರ ಅಲ್ಲಿ ನಡೆದ ಶುದ್ಧೀಕರಣ ಮಾಡಿದ್ದನ್ನುಅವರು...

ಆರೆಸ್ಸೆಸ್ -ಬಿಜೆಪಿ ಎಂಬ ವಿಷಸರ್ಪಗಳು

ಇತ್ತೀಚೆಗೆ ಕರ್ನಾಟಕ ಸರಕಾರ "ದ್ವೇಷ ಭಾಷಣ ನಿಗ್ರಹ ಮಸೂದೆ" ತರಬೇಕೆಂದಾಗ ಇದೇ ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. "ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪಿತೂರಿ" ಎಂದು ಗಲಾಟೆ ಮಾಡಿತ್ತು. ರಾಜ್ಯಪಾಲರನ್ನು ಬಳಸಿಕೊಂಡು ಆ ಮಸೂದೆ ಪಾಸ್...

ವಿಬಿಜಿ ರಾಮ್‌ ಜಿ ಯೋಜನೆ ರದ್ದುಗೊಳಿಸುವವರೆಗೆ ಹೋರಾಟ ನಿಲ್ಲಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಬಡವರ ಹೊಟ್ಟೆ ತುಂಬಿಸುವ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಆದರೆ ವಿಬಿಜಿ ರಾಮ್‌ ಜಿ ಯೋಜನೆಯನ್ನು ರದ್ದುಗೊಳಿಸುವವರೆಗೆ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ...

ಹೊಸ ವರ್ಷಕ್ಕೆ ಶುಭಾಶಯ ಕೋರಿದ ಕೈ ಮುಖಂಡರು; ಪ್ರಜಾಪ್ರಭುತ್ವ ರಕ್ಷಿಸಲು ಕರೆ

ಬೆಂಗಳೂರು: ಹೊಸ ವರ್ಷಕ್ಕೆ ಕಾಂಗ್ರೆಸ್‌ ವರಿಷ್ಠರಾದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ...

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮುಖಭಂಗ: ಮೋದಿ, ಶಾ ರಾಜೀನಾಮೆಗೆ ಆಗ್ರಹಪಡಿಸಿದ ಕಾಂಗ್ರೆಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ಹಣ ಅಕ್ರಮ ವರ್ಗಾವಣೆ ಆರೋಪವನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದ್ದು, ನೈತಿಕ...

79ನೇ ವರ್ಷಕ್ಕೆ ಕಾಲಿಟ್ಟ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ಸಿಎಂ, ಡಿಸಿಎಂ ಸೇರಿ ಗಣ್ಯರ ಶುಭಾಶಯ

ನವದೆಹಲಿ: ಕಾಂಗ್ರೆಸ್ ಸಂಸದೀಯ ಮಂಡಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 79ನೇ ಹುಟ್ಟು ಹಬ್ಬಕ್ಕೆ ಪಕ್ಷದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಶುಭ ಹಾರೈಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು...

ಸಂಸತ್ ಅಧಿವೇಶನ: ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳ ವಿರುದ್ಧ ವಿಪಕ್ಷಗಳ ಪ್ರತಿಭಟನೆ; ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಪ್ರಸಕ್ತ ನಡೆಯುತ್ತಿರುವ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಮೈತ್ರಿಕೂಟದ ಸಂಸತ್‌ ಸದಸ್ಯರು ಇಂದು ಸಂಸತ್‌ ಭವನದ  ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಲೋಕಸಭೆ ಪ್ರತಿ...

ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ: ಸೋನಿಯಾ, ರಾಹುಲ್‌, ಖರ್ಗೆ ಸ್ಮರಣೆ

ನವದೆಹಲಿ: ದೇಶದ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿದ್ದ ಇಂದಿರಾ ಗಾಂಧಿ ಅವರ 108 ನೇ ಜನ್ಮದಿನಾಚರಣೆ ಆಚರಿಸಲಾಗುತ್ತಿದೆ. ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್...

Latest news

- Advertisement -spot_img