- Advertisement -spot_img

TAG

mallikarjun kharge

ಕಲ್ಬುರ್ಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರವೇ ಕಾಣಿಸುತ್ತದೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಕಲ್ಬುರ್ಗಿ: ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ಆದರೆ ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.  ಕಲ್ಬುರ್ಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಗುಲ್ಬರ್ಗಾ...

ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧ: ಖರ್ಗೆ

ನವದೆಹಲಿ: ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಕ್ಸ್ ನಲ್ಲಿ ದೇಶದ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿರುವ ಅವರು ದೀನ ದಲಿತರ ಏಳಿಗೆಗಾಗಿ...

ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ನಿವೃತ್ತಿ ಪಡೆಯಬಹುದು: ಖರ್ಗೆ ಎಚ್ಚರಿಕೆ

ಅಹಮದಾಬಾದ್‌: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ‍ಕ್ಷದ ಮುಖಂಡರಿಗೆ...

ಮೋದಿ ಸರ್ಕಾರ ಬ್ಯಾಂಕ್‌ಗಳನ್ನು ‘ಕಲೆಕ್ಷನ್ ಏಜೆಂಟ್’ಗಳಾಗಿ ಮಾಡಿಕೊಂಡಿದೆ: ಖರ್ಗೆ ಆರೋಪ

ನವದೆಹಲಿ: ಎಟಿಎಂ ವಹಿವಾಟು ಶುಲ್ಕ ಹೆಚ್ಚಳಕ್ಕೆ ಆರ್‌ಬಿಐ (RBI) ಅನುಮತಿ ನೀಡಿರುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

Latest news

- Advertisement -spot_img