- Advertisement -spot_img

TAG

mallikarjuna kharge

ಭಾರತದ ಮೇಲೆ ಚೀನಾ ನಿರ್ಬಂಧ: ಪ್ರಧಾನಿ ಮೌನಕ್ಕೆ ಖರ್ಗೆ ಟೀಕೆ, ಸರಣಿ ಪ್ರಶ್ನೆಗೆ ಉತ್ತರಿಸಲು ಆಗ್ರಹ

ನವದೆಹಲಿ: ರಸಗೊಬ್ಬರಗಳ ರಫ್ತಿನ ಮೇಲೆ ಚೀನಾ ನಿರ್ಬಂಧ ಹೇರಿರುವುದು, ಭಾರತದ ಉತ್ಪಾದನಾ ಘಟಕಗಳನ್ನು ಚೀನಾದ ಎಂಜಿನಿಯರ್‌ಗಳು ತೊರೆಯುತ್ತಿರುವುದು ಹಾಗೂ ಅಪರೂಪದ ಲೋಹಗಳ ರಫ್ತಿನ ಮೇಲೆ ಚೀನಾ ನಿರ್ಬಂಧ ವಿಧಿಸುತ್ತಿರುವುದನ್ನು ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ,...

‘ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್

ಯಾದಗಿರಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ...

ಸುಳ್ಳು ಆರೋಪ; ಸಚಿವ ಅನುರಾಗ್ ಠಾಕೂರ್‌ ರಾಜೀನಾಮೆ ನೀಡಬೇಕು: ಖರ್ಗೆ ಆಗ್ರಹ

ನವದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ತಮ್ಮ ವಿರುದ್ಧ ಲೋಕಸಭೆಯಲ್ಲಿ ಮಾಡಿದ ಗಂಭೀರ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...

ಮೋದಿ ಸರ್ಕಾರಕ್ಕೆ ‘ಮೇಕ್‌ ಇನ್‌ ಇಂಡಿಯಾ’ ಕೇವಲ ಪ್ರಚಾರದ ಸರಕು: ಖರ್ಗೆ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 'ಮೇಕ್‌ ಇನ್‌ ಇಂಡಿಯಾ' ಕಾರ್ಯಕ್ರಮವನ್ನು ಕೇವಲ ಪ್ರಚಾರದ ಸರಕನ್ನಾಗಿಸಿ ಕೊಂಡಿದೆಯೇ ಹೊರತು, ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ವಾಗ್ದಾಳಿ...

ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈ ಜೋಡಿಸಿವೆ:ಖರ್ಗೆ ಆರೋಪ

ನವದೆಹಲಿ: ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈಜೋಡಿಸಿವೆ. ದೇಶದ 62 ಕೋಟಿ ರೈತರು, ಇಂತಹ ರೈತ ವಿರೋಧಿ ಪಕ್ಷಗಳನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ  ಪಕ್ಷದ...

ಮಂಗಳಸೂತ್ರ ಕಸಿದುಕೊಳ್ಳುವ ಹೇಳಿಕೆ: ಮೋದಿ ಸರ್ಕಾರದಲ್ಲಿ ನಿಜವಾಗಿದೆ; ಖರ್ಗೆ

ನವದೆಹಲಿ: ಮಹಿಳೆಯರ ಮಂಗಳಸೂತ್ರ ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಇದೀಗ ಅವರ ಆಡಳಿತದಲ್ಲಿಯೇ ನಿಜವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ  ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌...

ಮೋದಿಯವರ ವಿಕಸಿತ ಭಾರತ ಜನಸಾಮಾನ್ಯರ ಜೇಬು ಬರಿದು ಮಾಡಿದೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಾಮಾನ್ಯ ಭಾರತೀಯರ ಜೇಬುಗಳನ್ನು ಖಾಲಿ ಮಾಡಿ, ಆಯ್ದ ಶತಕೋಟ್ಯಧಿಪತಿಗಳನ್ನು ಜೋಳಿಗೆಯನ್ನು ತುಂಬಿಸಿದೆ. ಜನರಲ್ಲಿ ಖರ್ಚು ಮಾಡಲು ಹೆಚ್ಚಿನ ಆದಾಯವೇ ಇಲ್ಲವಾಗಿದೆ ಎಂದು ಕೇಂದ್ರ ನರೇಂದ್ರ...

ಭವಿಷ್ಯದ ಚುನಾವಣಾ ಫಲಿತಾಂಶಗಳಿಗೆ ಪಕ್ಷದ ಉನ್ನತ ನಾಯಕರೇ ಹೊಣೆ: ಖರ್ಗೆ

ನವದೆಹಲಿ: ಭವಿಷ್ಯದ ಚುನಾವಣಾ ಫಲಿತಾಂಶಗಳಿಗೆ ಪಕ್ಷದ ಉನ್ನತ ನಾಯಕರನ್ನು ಹೊಣೆಗಾರರನ್ನಾಗಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕೇಳಿಬಂದ ಟೀಕೆಗಳ ಹಿನ್ನೆಲೆಯಲ್ಲಿ...

ಇನ್‌ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಖರ್ಗೆ, ರಾಹುಲ್‌ ಗೈರು; ಕಾಂಗ್ರಸ್‌ ಸ್ಪಷ್ಟನೆ

ಬೆಂಗಳೂರು: ಸಂಸತ್ತಿನ ಕಾರ್ಯಕಲಾಪದಲ್ಲಿ ತಲ್ಲೀನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್‌ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ...

Latest news

- Advertisement -spot_img