ನವದೆಹಲಿ: ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಪಕ್ಷದ ವರಿಷ್ಠರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಇಶಿತಾ ಮಿಶ್ರ ಎಂಬ ಪತ್ರಕರ್ತೆ ಸಾಸಿವೆ ಕಾಳು ಬೀಳಲೂ ಜಾಗವಿಲ್ಲದಂತೆ ತುಂಬಿಹೋದ ಜನಜಂಗುಳಿಯಲ್ಲಿ ಹದಿನೆಂಟು ವರ್ಷದ ಪಂಕಜ್ ಕುಮಾರ್ ಟೀ ಮಾರಿ ನೋಟ್ ಪುಸ್ತಕಕ್ಕೆ ಕಾಸು ಮಾಡಿಕೊಳ್ಳುವುದನ್ನು, ಮೂವತ್ತೆರಡು ವರ್ಷದ ರೋಹಿತ್ ಕುಮಾರ್...
2020 ರ ದೆಹಲಿ ಕೋಮುಗಲಭೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದುದು ಆಪ್. ಆದರೆ ಆ ಗಲಭೆ ನಿಲ್ಲಿಸಲು ಆಪ್ ತನ್ನ ಕಾರ್ಯಕರ್ತರ ಮೂಲಕ ಕನಿಷ್ಠ ಯತ್ನವನ್ನೂ ಮಾಡಲಿಲ್ಲ. ಮುಖ್ಯಮಂತ್ರಿ ಕೇಜ್ರಿವಾಲ್ ಆ ಸಂದರ್ಭದಲ್ಲೂ ತನ್ನ ಸಾಂವಿಧಾನಿಕ...
ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತುಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಮೋದಿ 3.0 ಆಳ್ವಿಕೆಯಲ್ಲಿ ಭಾರತ ಸಂಪೂರ್ಣ ಮಾರುಕಟ್ಟೆ ಆರ್ಥಿಕತೆಯಲ್ಲಿ ವಿಲೀನವಾಗಲಿದೆ. ತಳಸಮಾಜದ ಬಹುಸಂಖ್ಯಾತರಿಗೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿಯೇ ಉಳಿಯುತ್ತದೆ. ಈ ಸಮಾಜದ ಕಾಳಜಿ ಮತ್ತು ಅವಶ್ಯಕತೆಗಳನ್ನು ಉದ್ದೇಶಿಸುವಂತಹ ಯಾವುದೇ ಪ್ರಸ್ತಾವನೆಯನ್ನು 2025-26ರ ಬಜೆಟ್...
ಬಿಜೆಪಿಯೇತರ ಸರಕಾರಗಳನ್ನು ನಿಯಂತ್ರಿಸುವ ಪ್ರವೃತ್ತಿಯ ಜೊತೆಗೆ ದಕ್ಷಿಣದ ರಾಜ್ಯಗಳ ಕುರಿತು ಅನಾದರ ಪ್ರವೃತ್ತಿ ಬೆಳೆಯುತ್ತಿದೆ. ಸಂಪನ್ಮೂಲ ಹಂಚಿಕೆಯನ್ನು ಗಮನಿಸಿದರೆ ದಕ್ಷಿಣದ ಐದು ರಾಜ್ಯಗಳಿಗೆ ಹಂಚಿದ ಸಂಪನ್ಮೂಲ ಉತ್ತರದ ಬಿಹಾರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ...
ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ, ರಾಜ್ಯ ಸರ್ಕಾರಗಳು ತಮ್ಮ ಹಣದ ಮೂಲಕ ಕಟ್ಟಿಕೊಂಡಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡ ಮೇಲುಮಾಡುವ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಸಮವರ್ತಿ ಪಟ್ಟಿಯ ಆಶಯಕ್ಕೆ ವಿರುದ್ಧವಾಗಿರುವ ಈ ಅಸಾಂವಿಧಾನಿಕ...
ಕುಂಭಮೇಳದ ಸಾವು ನೋವುಗಳಿಗೆ ಹೊಣೆ ಯಾರು? ಪವಿತ್ರ ಸ್ನಾನದ ಹೆಸರಲ್ಲಿ ಪಾಪದ ಭಯ ಹಾಗೂ ಪುಣ್ಯದ ಆಸೆ ಹುಟ್ಟಿಸಿದ ಸನಾತನಿ ವೈದಿಕಶಾಹಿಗಳು ಈ ಸಾವಿಗೆ ಪ್ರೇರಣೆಯಲ್ಲವೇ? ಸನಾತನ ಧರ್ಮ ಹಾಗೂ ಮನುವಾದಿ ಸಿದ್ಧಾಂತವನ್ನು...
ಅಂಬೇಡ್ಕರ್ ರವರ ಸಂವಿಧಾನವನ್ನೇ ಬದಲಿಸಿ ಹಿಂದೂರಾಷ್ಟ್ರ ಹೆಸರಲ್ಲಿ ಮತ್ತೆ ಮನುಸ್ಮೃತಿಯಾಧಾರಿತ ಸಂವಿಧಾನವನ್ನು ಜಾರಿಗೆ ತರುವುದೇ ಆರೆಸ್ಸೆಸ್ ಹಾಗೂ ಬಿಜೆಪಿ ಪಕ್ಷದ ಗುರಿಯಾಗಿದೆ. ಈ ಗುರಿ ಸಾಧನೆಗೆ ಪೂರಕವಾಗಿ ಈ ಮಾಧ್ಯಮಗಳು ಸನಾತನಿಗಳ ತುತ್ತೂರಿಯಾಗಿ...
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ...