- Advertisement -spot_img

TAG

mallikarjunkharge

ರಾಮಮಂದಿರ ಉದ್ಘಾಟನೆ : ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಕೆಲವು...

ಕೇಂದ್ರ ಸರ್ಕಾರ ದಲಿತ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ...

ಭಾರತ್ ಜೋಡೋ ನ್ಯಾಯ ಯಾತ್ರೆ | ಏಳನೇ ದಿನ

"ವಿಪಕ್ಷಗಳ ದನಿಯನ್ನು ಸುದ್ದಿ ಮಾಧ್ಯಮಗಳು ಎತ್ತುವುದು ಸಾಮಾನ್ಯ. ಆದರೆ, ಈಗ ಬಿಜೆಪಿ ಆರ್ ಎಸ್ ಎಸ್ ಮಾಧ್ಯಮಗಳನ್ನು ಸಂಪೂರ್ಣ ವಶಪಡಿಸಿಕೊಂಡಿವೆ. ಈ ಮಾಧ್ಯಮಗಳೆಲ್ಲದರ ಮೇಲೂ ಒತ್ತಡ ಹಾಕಿ ಜನರ ವಿಷಯಗಳನ್ನು ಅವು ಎತ್ತದಂತೆ...

ಪಲಾಯನವಾದಿ ಪಕ್ಷಗಳೂ ಪಾಂಡಿತ್ಯವಿಲ್ಲದ ವಕ್ತಾರರೂ..

ನನ್ನ ಐದಾರು ವರ್ಷಗಳ ಚರ್ಚಾ ಅನುಭವದಲ್ಲಿ ಹೇಳಬೇಕೆಂದರೆ ರಾಜಕೀಯ ಪಕ್ಷಗಳ ವಕ್ತಾರರಿಗೆ ಆಯಾ ಪಕ್ಷಗಳು ತರಬೇತಿ ಕಾರ್ಯಾಗಾರಗಳನ್ನು ಕಾಲಕಾಲಕ್ಕೆ ಆಯೋಜಿಸಬೇಕಿದೆ. ಕೂಗಾಟ ಹಾರಾಟಗಳನ್ನು ಬಿಟ್ಟು ತಮ್ಮ ಪಕ್ಷದ ನಿಲುವಿನ ಪ್ರಕಾರವೇ ವಿಷಯವನ್ನು ಹೇಗೆ...

10 ವರ್ಷಗಳ ಮೋದಿ ಆಡಳಿತದಲ್ಲಿ ಕನ್ನಡಿಗರಿಗೆ ಯಾವುದೇ ರೀತಿಯ  ಸಹಾಯ ಮಾಡಿಲ್ಲ : ಪ್ರಿಯಾಂಕ್ ಖರ್ಗೆ

ಹತ್ತು ವರ್ಷಗಳಲ್ಲಿ ದೇಶದಲ್ಲಿ 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರ ಬಂದಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆಯನ್ನು ನನ್ನ ಅವಧಿಯಲ್ಲಿ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ಎಲ್ಲೆಡೆ ಕೊಂಡಾಡುತ್ರಿರುವ...

ಭಾರತ ಜೋಡೋ ನ್ಯಾಯ ಯಾತ್ರೆ | 6 ನೇ ದಿನ

ದೇಶದ ವೈವಿಧ್ಯವನ್ನು ರಕ್ಷಿಸಬೇಕು, ಈಶಾನ್ಯ ರಾಜ್ಯಗಳನ್ನೂ ಸಮಾನವಾಗಿ ಅಭಿವೃದ್ಧಿ ಮಾಡಬೇಕು, ಅಲ್ಲಿನ ಭಾಷೆ ಸಂಸ್ಕೃತಿ ರಕ್ಷಿಸುವುದು ಅತ್ಯಗತ್ಯ, ಅಸ್ಸಾಂ ಅನ್ನು ದಿಲ್ಲಿಯಿಂದ ಆಳುವುದಲ್ಲ,ಅಸ್ಸಾಂ ಅನ್ನು ಅಸ್ಸಾಂ ನಿಂದ ಆಳಬೇಕು, ಒಂದು...

ST ಮೀಸಲಾತಿ ಹೆಚ್ಚಳ ಮಾಡಿರೋದನ್ನು ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇವೆ: ಬೊಮ್ಮಾಯಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ...

ಹುಬ್ಬಳ್ಳಿಯ ರೈಲ್ವೆ ಇಲಾಖೆ ಆಸ್ತಿಯನ್ನು ಕಬಳಿಸುತ್ತಿದ್ದಾರೆ : ಪ್ರಹ್ಲಾದ್ ಜೋಷಿ ವಿರುದ್ಧ ಉಗ್ರಪ್ಪ ಆರೋಪ

ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಿಂದ 2 ಕಿ.ಮೀ, ವಿಮಾನ ನಿಲ್ದಾಣದಿಂದ 3 ಕಿ.ಮೀ ದೂರದಲ್ಲಿರುವ 13 ಎಕರೆ ರೈಲ್ವೇ ಕ್ವಾಟ್ರಸ್ ಅನ್ನು ಏಕಾಏಕಿ ನೆಲಸಮ ಮಾಡಿ ಅದನ್ನು ಇ-ಟೆಂಡರ್ ಮೂಲಕ 99 ವರ್ಷ ಲೀಸ್...

ಭಾರತ ಜೋಡೋ ನ್ಯಾಯ ಯಾತ್ರೆ | ಮಣಿಪುರದಿಂದ ಮುಂಬಯಿಗೆ

ಭಾರತ ಜೋಡೋ ಯಾತ್ರೆಯು ಕಾಲ್ನಡಿಗೆಯಿಂದಲೇ ಪೂರ್ತಿಯಾಗಿದ್ದರೆ, ಭಾರತ ಜೋಡೋ ನ್ಯಾಯ ಯಾತ್ರೆಯು ಬಸ್ ಯಾತ್ರೆ ಮತ್ತು ಪಾದಯಾತ್ರೆ ಎರಡರ ಹೈಬ್ರೀಡ್ ಸ್ವರೂಪದಲ್ಲಿ ನಡೆಯಲಿದೆ. ಇದು 15 ರಾಜ್ಯಗಳಲ್ಲಿ ಒಟ್ಟು 6,713 ಕಿಲೋಮೀಟರ್ ದೂರವನ್ನು...

ವಿಶ್ವಗುರು ಬಸವಣ್ಣರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ”ರೆಂದು ಘೋಷಿಸಿ : ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...

Latest news

- Advertisement -spot_img