ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಗೆ ಭದ್ರತೆ ಕೋರಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಮಂತ್ರಿ ಅಮಿತ್ ಶಾ ಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಮಂಗಳವಾರ ಗುಹವಾಟಿ...
ಧರ್ಮ ಮತ್ತು ರಾಜಕಾರಣ ಅವೆರಡರ ನಡುವಣ 'ಗೆರೆ' ದಿನೇ ದಿನೇ ತೆಳುವಾಗ ತೊಡಗಿದೆ. ತನ್ಮೂಲಕ ಬಹುತ್ವದ ಮತ್ತು ಐಕ್ಯತೆಯ ಬದುಕಿಗೆ ಧಕ್ಕೆ ಉಂಟಾಗುತ್ತಿದೆ. ಕರ್ನಾಟಕದ ಬಹುಪಾಲು ಬಸವಭಕ್ತರು ರಾಮಭಕ್ತರೆಂಬುದನ್ನು ನಿರಾಕರಿಸಲಾಗದು. ಇದು ಅಸಲಿ...
“ಯಾರನ್ನು ಆಲಿಸಬೇಕು ಎಂದು ನಿರ್ಧರಿಸುವ ಹಕ್ಕು ಕೂಡಾ ನಿಮಗಿಲ್ಲ, ಅದನ್ನು ಬೇರೆಯವರು ನಿರ್ಧರಿಸುತ್ತಿದ್ದಾರೆ, ಇದು ಇಲ್ಲಿ ಮಾತ್ರ ಅಲ್ಲ ದೇಶದಾದ್ಯಂತದ ಶಾಲಾ ಕಾಲೇಜುಗಳಲ್ಲಿ ಇದೆ, ಇದು ಇವರ ನೀತಿ”- ವಿದ್ಯಾರ್ಥಿಗಳೊಂದಿಗೆ ಮಾತುಕತೆಯಲ್ಲಿ ರಾಹುಲ್...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್ಎಸ್ಎಸ್ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.
ಶಾಸಕ ದರ್ಶನ್ ಪುಟ್ಟಣ್ಣಯ್ಯ...
ಇಂದು ಅಸ್ಸಾಂ ಬೋರ್ಡುವಾ, ಶ್ರೀ ಶಂಕರದೇವ ಸತ್ರ ದಿಂದ ಯಾತ್ರೆ ಆರಂಭವಾಯಿತು. ಅಸ್ಸಾಂ ನ ಹೈಬರ್ಗಾಂವ್ ದಾಟಿ ಮೊರಿಗಾಂವ್ ನಗಾಂವ್, ಶ್ರೀಮಂತ ಶಂಕರದೇವ್ ಚೌಕದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಅಲ್ಲಿಂದ ಮೊರಿಗಾಂವ್ ಭಗೋರಾದ...
ಈಗ ಮುಂದಿನ ಪ್ರಶ್ನೆಯಿರುವುದು ಸಂಘಪರಿವಾರದ ಬಹುದೊಡ್ಡ ಹೋರಾಟ ಇವತ್ತಿಗೆ ತಾರ್ಕಿಕವಾಗಿ ಗುರಿ ಮುಟ್ಟಿರುವುದರಿಂದ ಅದು ಇನ್ನು ಮುಂದೆ ಸುಮ್ಮನಾಗಿ, ದೇಶದ ಆರ್ಥಿಕ ಪ್ರಗತಿ, ಮತ್ತೊಂದರ ಕಡೆ ವಾಲಿಕೊಳ್ಳುವುದೇ? ಖಂಡಿತ ಇಲ್ಲ. ಜನಾಂಗೀಯ ದ್ವೇಷದ...
ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...
ಕೆಲವು ಬಿಜೆಪಿ ಮಂದಿ ನಮ್ಮ ಬಸ್ ಮುಂದೆ ಬಂದರು. ನಾನು ಅವರನ್ನು ಎದುರಿಸಹೋದಾಗ ಅವರು ಓಡಿ ಹೋದರು. ನಾವು ಬಿಜೆಪಿ ಆರ್ ಎಸ್ ಎಸ್ ಗೆ ಹೆದರುತ್ತೇವೆ ಎಂದು ಇವರೆಲ್ಲ ತಪ್ಪು ತಿಳಿದಿದ್ದಾರೆ...
ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವ, ಇತರೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಎದುರು OPS ಹಕ್ಕೊತ್ತಾಯದ ಚಿಂತನಾ ಸಭೆ ನಡೆಸಲಾಗಿದೆ.
2006ರ ನಂತರ ಸರಕಾರಿ ಕೆಲಸಕ್ಕೆ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು...