ಭಾರತದ ಸಂವಿಧಾನಕ್ಕೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಸಂವಿಧಾನ ಹಾಕಿಕೊಟ್ಟ ಮಾರ್ಗದಲ್ಲಿ ಕ್ರಮಿಸಿದ ದಾರಿ ಹಾಗೂ ದೂರವನ್ನು ಮತ್ತು ಸಾಧಿಸಿದ ಹಾಗೂ ಸಾಧಿಸಲಾಗದ ಗುರಿಯನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ...
ಯಾರ ವಿರೋಧವೂ ಇಲ್ಲದಾಗ ತೆರವಾಗದ ವಕ್ಫ್ ಭೂಮಿ, ಈಗ ದೇಶದ ಸರಕಾರ ಮುಸ್ಲಿಮರ ವಿರುದ್ಧ ದೊಡ್ಡ ಸಮುದಾಯವನ್ನು ಎತ್ತಿಕಟ್ಟಿ ಮತ್ತಷ್ಟು ಕಠಿಣವಾಗಿಸಿದ ನಂತರ ಮತ್ತೆ ಮರಳಿ ಪಡೆಯಬಹುದು ಎನ್ನುವುದು ಕನಸಿನ ಮಾತು. ಒಂದೊಮ್ಮೆ...
ಹಣ ಜಾತಿ ಧರ್ಮ ಹಾಗೂ ಕುಟುಂಬ ರಾಜಕಾರಣದಿಂದ ಸುಲಭವಾಗಿ ಚುನಾವಣೆ ಗೆಲ್ಲಬಹುದು ಎಂಬ ದುರಹಂಕಾರ ಸಲ್ಲದು ಎಂಬುದು ಈ ಸಲದ ಉಪಚುನಾವಣೆಗಳಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರಿಂದಾಗುವ ಖುಷಿಗಿಂತ ಈ ಜಾತಿವಾದಿ ಹಾಗೂ...
ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾದರೆ ಆಹಾರ ಉತ್ಪಾದನೆಯ ಕೊರತೆ ಉಂಟಾಗುತ್ತದೆ. ಉತ್ಪಾದನೆ ಕಡಿಮೆಯಾದಷ್ಟೂ ಬೆಲೆಗಳು ಹೆಚ್ಚಾಗುತ್ತವೆ. ದರಗಳು ಹೆಚ್ಚಾದಷ್ಟೂ ಬಂಡವಾಳಿಗರ ಕಂಪನಿಗಳು ಲಾಭ ಮಾಡಿಕೊಳ್ಳುತ್ತವೆ ಹಾಗೂ ಜನರು ಬಡತನದ ಬವಣೆಗೆ ಸಿಲುಕಿ ತೀವ್ರ...
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 220 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ನಾಯಕತ್ವದ ಎಂವಿಎ 53ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ....
ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 11 ಸಾವಿರ ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ.8ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...
ಫೇಸ್‌ಬುಕ್ಕನ್ನೂ ಒಳಗೊಂಡಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ದುರಂತವೆಂದರೆ ಪ್ರಗತಿಪರರು ಎಂದೆನಿಸಿಕೊಂಡವರಿಂದಲೂ ಸೂಕ್ಷ್ಮಹಲ್ಲೆಗಳು ನಡೆಯುತ್ತಿದೆ. ಇವರು ಎತ್ತುವ ವಿಷಯಗಳು ಸರಿಯೇ ಇರಬಹುದು. ಆದರೆ ಸಂದರ್ಭ ಮತ್ತು ಬಳಸುವ ಭಾಷೆ...
ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...
ಇಂದಿರಾ ಜನ್ಮ ದಿನ ವಿಶೇಷ
ಪುರುಷ ಪ್ರಧಾನ ಅಧಿಕಾರ ರಾಜಕಾರಣ ವ್ಯವಸ್ಥೆಯ ನಡುವೆ ಇಂದಿರಾ ಗಾಂಧಿಯವರ ಸಂಪುಟದ ಏಕೈಕ ಗಂಡಸು ಇಂದಿರಾ ಆಗಿದ್ದರು ಎನ್ನುವ ವಿಶೇಷಣ ಇವರ ಜೀವನದ ಎಲ್ಲಾ ತಪ್ಪು ಒಪ್ಪುಗಳನ್ನ ಕಥೆಯನ್ನು...
ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದಾದರೂ ರಾಜ್ಯದ ಜನರು ಧರ್ಮದ ವಿಚಾರದಲ್ಲಿ ಅತ್ಯಂತ ಹೆಚ್ಚು ಅಪಮಾನವನ್ನು ಎದುರಿಸುತ್ತಿದ್ದರೆ ಅದು ಕರ್ನಾಟಕದ ಮುಸ್ಲಿಂ ಸಮುದಾಯ ಮಾತ್ರ. ಮುಸ್ಲಿಮರಲ್ಲಿ ಸೂಕ್ತ ನಾಯಕತ್ವದ ಕೊರತೆ ಮತ್ತು ಕೋಮು...