- Advertisement -spot_img

TAG

mallikarjunkharge

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...

ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌ ಅಮಾನತು: ಕಾರಣವೇನು?

ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ‌ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್‌...

ಸೀತಾರಾಮ್  ಯೆಚೂರಿ ನಿಧನಕ್ಕೆ  ‘ಸಮುದಾಯ’ ದ  ಶ್ರದ್ಧಾಂಜಲಿ

ಮಂಗಳೂರು : ದೇಶದ ಪ್ರಮುಖ ರಾಜಕೀಯ  ದ್ರಷ್ಟಾರರೂ ಮಹಾನ್ ಮುತ್ಸದ್ದಿಯೂ ಆದ ಸೀತಾರಾಮ್ ಯೆಚೂರಿಯವರು ಅಸು ನೀಗಿದ ಸುದ್ದಿ ತಿಳಿದು  ದೇಶದ ಸಾಂಸ್ಕೃತಿಕ ಜಗತ್ತು ದು:ಖ ಪಡುತ್ತಿದೆ. ಅವರ ಕ್ರಿಯಾಶೀಲ ಹಾಗೂ ಸೈದ್ಧಾಂತಿಕ...

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಅಗತ್ಯವಾಗಿ ಆಗಬೇಕು: ಸಿಎಂ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಚಾಮುಂಡಿ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು...

ಕಾಗೋಡು ತಿಮ್ಮಪ್ಪ, ಮಲೆನಾಡಿನ ಮಣ್ಣಿನ ಗಟ್ಟಿ ಧ್ವನಿ..

ಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪನವರ ಜನ್ಮ ದಿನ ಇಂದು. ಈ ಹಿನ್ನೆಲೆಯಲ್ಲಿ, ಕಾಗೋಡು ತಿಮ್ಮಪ್ಪನವರು ಕಾಗೋಡು ಚಳುವಳಿಯ ಆಶಯಗಳನ್ನು ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಬದ್ಧತೆಯಿಂದ ನೆರವೇರಿಸಲು ಹೆಣಗಿದ...

ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ...

ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ

ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಹೆಡ್ಡಿಂಗ್‌ಗಳ ಮೂಲಕವೇ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ,...

ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆ

ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಲವು...

ನೀವು ದೇವರು ಎಂಬುದನ್ನು ಜನರು ನಿರ್ಧರಿಸಲಿ, ಸ್ವಯಂ ಘೋಷಣೆ ಮಾಡಬಾರದು: ಮೋಹನ್ ಭಾಗವತ್

ತನ್ನನ್ನು ತಾನು ದೇವರು ಎಂದು ಕರೆದುಕೊಳ್ಳುವ ಬದಲು ತನ್ನ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವವರನ್ನು ದೇವರೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಾಷ್ಟ್ರೀಯ ಸ್ವಯಂಸೇವಕ...

ಇಂದು ಎತ್ತಿನಹೊಳೆ ಯೋಜನೆಗೆ ಸಿಎಂ ಚಾಲನೆ: ಸಕಲೇಶಪುರ ರಸ್ತೆ ಸಂಚಾರದಲ್ಲಿ ಕೊಂಚ ಬದಲಾವಣೆ!

ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ ಚಾಲನೆ ನೀಡಲಿದ್ದಾರೆ. ಉಪ ಮುಖ್ಯಮಂತ್ರಿ...

Latest news

- Advertisement -spot_img