ಜಿಂದಾಲ್‌ಗೆ ಕೊಟ್ಟಿರುವ ಭೂಮಿ ವಿಷಯವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಾಲಿಗೆ ಹರಿಬಿಟ್ಟಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿಎಂ...
ಒಂದು ದೇಶದ ಅರ್ಥವ್ಯವಸ್ಥೆಯನ್ನು ಆಧರಿಸುವ, ಮಹತ್ವದ ಪಾತ್ರವನ್ನು ಷೇರು (ಬಂಡವಾಳ) ಮಾರುಕಟ್ಟೆ ಮಾಡುವುದರೊಂದಿಗೇನೇ ಜನಸಾಮಾನ್ಯರ ಉಳಿತಾಯದ ಹಣವನ್ನು ದೇಶದ ಅಭಿವೃದ್ಧಿಯಲ್ಲಿ ವಿನಿಯೋಗಿಸುವಂತೆ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಉಳಿತಾಯದ ಹಣವನ್ನು ಉಳಿಸಿ ಬೆಳೆಸುವ ಈ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ವಿವಿಧ ರಾಜ್ಯಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಕೆಲಸ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ...
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...
ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ. ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....
ಕಳೆದ ಕೆಲವು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಕ್ರಿಯರಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ದೇವನಹಳ್ಳಿ ಸಮೀಪದ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆಯಷ್ಟು ಸಿ.ಎ. ನಿವೇಶನ ಕೊಟ್ಟಿರುವುದು ವಿನಾಕಾರಣ ಸುದ್ದಿಯಾಗುತ್ತಿದೆ ಎಂದು ಬೃಹತ್...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಂಗಳವಾರ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. ಶೋಷಿತರ ಸಮುದಾಯಗಳ ಪರವಾದ ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆ ಮತ್ತು ರಾಜಭವನ ಚಲೋವನ್ನು ಹಮ್ಮಿಕೊಂಡಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ...
ಇಂದು (ಆಗಸ್ಟ್ 26 ) ಮಹಿಳಾ ಸಮಾನತೆಯ ದಿನ. ಈ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಮೇಲೆ ಬೆಳಕು ಚೆಲ್ಲುತ್ತಾ ಸಮಾಜದಲ್ಲಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಲಿಂಗತ್ವ ಸೂಕ್ಷ್ಮತೆ ಮತ್ತು ಮಹಿಳಾ...
ನಿರ್ದಿಷ್ಟ ರಾಜಕೀಯ ಸ್ಪಷ್ಟತೆಯಿಲ್ಲದೆ ಶೋಷಣೆಗೆ ಸುಲಭವಾಗಿ ಬಲಿಪಶುಗಳಾಗಿರುವ ದಲಿತರು ಮತ್ತು ಹಿಂದುಳಿದ ಸಮುದಾಯಗಳು ಹಿಂದೆಂದಿಗಿಂತ ಇಂದು ಒಂದಾಗಲೇ ಬೇಕಾದ ಅನಿವಾರ್ಯತೆಯಿದೆ. ನಾವು ಒಂದೇ ಮೂಲದವರು, ಸಮಾನ ಶೋಷಿತರು ಎಂಬುದು ಎಲ್ಲಿಯವರೆಗೆ ಇವರಿಗೆ ಅರ್ಥವಾಗುವುದಿಲ್ಲವೋ,...