ಜ್ವರ, ಶೀತ, ಅಲರ್ಜಿಗಳಿಗೆ ಬಳಸುವಂತಹ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳಾದ 156 ಫಿಕ್ಸೆಡ್ ಡೋಸ್ ಕಾಂಬಿನೇಷನ್ ಔಷಧಿಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಔಷಧಿಗಳು ಮನುಷ್ಯರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು...
ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ.
ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ...
ನಾಡಹಬ್ಬ ದಸರಾ ಸಂಭ್ರಮಕ್ಕೆ ಗಜಪಯಣ ಮೂಲಕ ಆರಂಭ ದೊರಕಿದೆ. ದಸರಾ ಹಬ್ಬಕ್ಕಾಗಿ ಹಲವು ಸಿದ್ಧತೆ ನಡೆಯುತ್ತಿದೆ. ಮೈಸೂರಿಗೆ ಆಗಮಿಸಿರುವ ಗಜಪಡೆಯು ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ತೆಗೆದುಕೊಂಡಿದ್ದು, ಇಂದು ಜಯ ಮಾರ್ತಾಂಡ ದ್ವಾರದ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಹೈಕಮಾಂಡ್...
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 25ರಂದು ನಡೆಸಲು ನಿರ್ಧರಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನವೇ ಐಬಿಪಿಎಸ್‌ನ ಬ್ಯಾಂಕ್ ಕ್ಲರಿಕಲ್ ಹುದ್ದೆಗಳ ಪರೀಕ್ಷೆ ನಡೆಸುತ್ತಿರುವ ಕಾರಣ ಕೆಎಎಸ್ ಪರೀಕ್ಷೆಯನ್ನು ಮುಂದೂಡುವಂತೆ ಕೆಎಎಸ್ ಅಭ್ಯರ್ಥಿಗಳು...
ಮುಡಾ ಬದಲಿಸಿ ನಿವೇಶನ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪರ ನಿಂತಿರುವ ಬಿಕೆ ಹರಿಪ್ರಸಾದ್, ರಾಜ್ಯಪಾಲರನ್ನು ನಾವು ಅವಮಾನಿಸಿಲ್ಲ ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಆಗೋ ರೀತಿ ನಡೆದುಕೊಂಡರೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡೋದು...
ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆದ್ದು ಅಧಿಕಾರಿ ಹಿಡಿದ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಬೀಳಿಸಬೇಕು ಎಂದು ಹುನ್ನಾರಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದರೆ ವಿರೋಧ ಪಕ್ಷದಲ್ಲಿರುವ...
ಗಣಿ ಹುತ್ತಿಗೆ ಹಗರಣ ಸಂಬಂಧಿಸಿದಂತೆ 100 ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸೋಕೆ ಆಗೋದಿಲ್ಲ ಎಂದು ಟೀಕಸಿದ್ದ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ.
ಹೌದು, ಕುಮಾರಸ್ವಾಮಿ ಅವರನ್ನು ಬಂಧಿಸುವ ಸಂದರ್ಭ ಬಂದರೆ ಹಿಂದೆ ಮುಂದೆ...
ಸರ್ವಾಧಿಕಾರಿ ಮನಸ್ಥಿತಿಯೊಂದಿಗೆ ‘ವನ್ ಮ್ಯಾನ್ ಗವರ್ನ್ ಮೆಂಟ್’ ನಂತೆ ಕೆಲಸ ಮಾಡುತ್ತಿದ್ದ ಮೋದಿಯವರು ಈಗ ತನ್ನ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಒಂದು ಹೆಜ್ಜೆಯನ್ನೂ ಮುಂದೆ ಇರಿಸದಂತಾಗಿದೆ. ‘ರಾಹುಲ್ ಯಾರು?’ ಎಂದು ಹಗುರವಾಗಿ...
ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ...