ಮಹಿಳೆಯರ ಸಹಭಾಗಿತ್ವವಿಲ್ಲದ ಸ್ವಾತಂತ್ರ್ಯವು ನಿಜ ಅರ್ಥದಲ್ಲಿ ಅರ್ಥಹೀನ. ಸಮ-ಸಮಾಜವನ್ನು ನಿರ್ಮಾಣ ಮಾಡಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯವೂ ಜವಾಬ್ದಾರಿಯೂ ಆಗಿದೆ - ಡಾ|| ದಿಲೀಪಕುಮಾರ ಎಸ್. ನವಲೆ, ಮನೋವಿಜ್ಞಾನಿ
ನಾವು -ನೀವುಗಳೆಲ್ಲ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದೇವೆ....
ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ
ಅಶೋಕ ಚಕ್ರ ಧ್ವಜಮಧ್ಯೆ ಉಳಿದಿದೆ. ಅಶೋಕ ಚಕ್ರವರ್ತಿಯ ಪಾಲಿಗೆ ಅದು ಹಿಂಸೆಯಿಂದ ಅಹಿಂಸೆಯ ಕಡೆಗೆ ತಿರುಗಿದ ಚಕ್ರ. ಭಾರತದ ಪಾಲಿಗೆ ಆ ಚಕ್ರ ಅಹಿಂಸೆಯಿಂದ ಹಿಂಸೆಯತ್ತ ಚಲಿಸುತ್ತಿದೆ ಅಂತ ಅನ್ನಿಸುತ್ತಿದೆ....
ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿವೆ. ಸ್ವಾತಂತ್ರ್ಯಪೂರ್ವ ಭಾರತಕ್ಕೆ ಹೋಲಿಸಿದರೆ ಈಗಿನ ಭಾರತ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇಷ್ಟು ವರ್ಷಗಳಲ್ಲಿ ಇಷ್ಟೇ ಎನ್ನಿಸುವಂತಹ ಸುಧಾರಣೆಯಾಗಿದೆ. ಬಡತನ, ದಾರಿದ್ರ್ಯ, ಕೋಮು ವಿಪರೀತಗಳಿಗೆ ಕಡಿವಾಣ ಬಿದ್ದಿಲ್ಲ....
ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...
ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...
ಬೆಂಗಳೂರು: ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ವಿದೇಶದಲ್ಲಿ PhD ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ಸಹಾಯಧನ ನೀಡುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ.
ಈ ಹಿಂದೆ 2023ರಲ್ಲಿ...
ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...
ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು ಸಚಿವ ಕೆ. ಜೆ. ಜಾರ್ಜ್ ಸೇರಿದಂತೆ ಇಂಧನ ಇಲಾಖೆ...
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ...
ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ.
ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...