- Advertisement -spot_img

TAG

mallikarjunkharge

ಮತಗಳ್ಳತನ ; ಕೇಸರಿ ಪಾಳಯದಲಿ ತಲ್ಲಣ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದ ಮತಗಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಮತಗಳನ್ನು ಅಪಹರಿಸಿ, ಕಳ್ಳ ಮತಗಳನ್ನು ಸೃಷ್ಟಿಸುವ ಮತಮಾಫಿಯಾವನ್ನು ಮಟ್ಟ ಹಾಕಲೇಬೇಕಿದೆ. ಇಲ್ಲದೇ ಹೋದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿ ಸರ್ವಾಧಿಕಾರಿ ಪ್ರಭುತ್ವ ಈ ದೇಶವನ್ನಾಳುತ್ತದೆ....

ಸಚಿವ ರಾಜಣ್ಣ ವಜಾ; ವಾಚಾಳಿತನಕ್ಕೆ ಸಿಕ್ಕ ಸಜಾ

ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...

ಮೂರ್ಖ ಸಚಿವನ ಗಂಗಾವತರಣ

ಪ್ರಹಸನ ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...

ಟ್ರಂಪ್ ಹೇಳಿಕೆಗಳಿಗೆ ಮೋದಿ ಮೌನವ್ರತ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: 'ಭಾರತದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಆಧಾರರಹಿತ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವ್ರತ ತಾಳಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

1991ರಲ್ಲಿ ಡಾ. ಮನಮೋಹನ್ ಸಿಂಗ್ ಮಂಡಿಸಿದ ಆರ್ಥಿಕ ಉದಾರೀಕರಣ ಬಜೆಟ್‌ ಮಾದರಿಯಲ್ಲಿ ಎರಡನೇ ಆರ್ಥಿಕ ಸುಧಾರಣೆ ಅಗತ್ಯವಿದೆ: ಖರ್ಗೆ

ನವದೆಹಲಿ: 1991ರಲ್ಲಿ ಡಾ. ಮನಮೋಹನ್ ಸಿಂಗ್ ಮಂಡಿಸಿದ ಆರ್ಥಿಕ ಉದಾರೀಕರಣ ಬಜೆಟ್‌ ನ ಮಾದರಿಯಲ್ಲಿ ಇಂದು ದೇಶಕ್ಕೆ ಅಂತಹುದ್ದೇ ಒಂದು ಎರಡನೇ ತಲೆಮಾರಿನ ಆರ್ಥಿಕ ಸುಧಾರಣೆಯ ತುರ್ತು  ಬಜೆಟ್‌ ಅಗತ್ಯವಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ,...

ಪಕ್ಷಪಾತಿ ಉಪರಾಷ್ಟ್ರಪತಿ ಧನಕರ್ ನಿರ್ಗಮನ, ಪ್ರಜಾಪ್ರಭುತ್ವಕ್ಕೆ ವರದಾನ

ವ್ಯಕ್ತಿ ಯಾರೇ ಆಗಿರಲಿ, ಅದೆಷ್ಟೇ ಪ್ರಭಾವಿಯಾಗಿರಲಿ, ಅಗತ್ಯಕ್ಕೆ ತಕ್ಕಂತೆ ಬಳಸಿ ಬಿಸಾಕುವುದೇ ಆರೆಸ್ಸೆಸ್ ಸಿದ್ಧಾಂತದ ಪ್ರಮುಖ ಭಾಗ. ಹಿಂದುತ್ವರಾಷ್ಟ್ರೀಯತೆಯ ಮನುವಾದಿ ಸರ್ವಾಧಿಕಾರಿ ಸಾಮ್ರಾಜ್ಯ ಸ್ಥಾಪನೆಯ ಹಾದಿಯಲ್ಲಿ ಅಡ್ವಾಣಿ ಯಾಗಿರಲಿ, ಧನ್ಕರ್ ಆಗಿರಲಿ...

ಬಿಹಾರ ವಿಧಾನಸಭಾ  ಚುನಾವಣೆ -ಚುನಾವಣಾ ಆಯೋಗದ ಅನುಮಾನಾಸ್ಪದ ನಡೆ

ಮತದಾರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಚುನಾವಣಾ ಆಯೋಗ ಪೌರತ್ವ ಸಮೀಕ್ಷೆಯ ಎನ್‌ ಆರ್‌ ಸಿ ನಡೆಸುತ್ತಿರುವ ಅನುಮಾನವನ್ನು ಅನೇಕರು ವ್ಯಕ್ತಪಡಿಸಿದ್ದಾರೆ. ಆದರೆ ಪೌರತ್ವ ತಪಾಸಣೆ ನಡೆಸುವುದು ಕೇಂದ್ರ ಸರಕಾರದ ಗೃಹ ಇಲಾಖೆಯ ಕೆಲಸ....

ಬಹುತ್ವ ಭಾರತ ಬಲಿಷ್ಠ ಭಾರತ- ಆಯ್ಕೆ ನಮ್ಮ ಮುಂದಿದೆ

ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ  ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...

ತೆರೆ ಮರೆಯ ರಾಜಕೀಯ ಜನರಿಗೆ ಅರ್ಥವಾಗುವುದು ಎಂದು?

ಬಲ ಸಿದ್ಧಾಂತದವರು ಮೂಲೆಮುರುಕಣಿಯನ್ನೂ ಹೊಕ್ಕು ತಮ್ಮ ಆಲೋಚನೆಗಳನ್ನು ಹರಡುತ್ತಿರುವಾಗ ತೆರೆಮರೆ ಬಿಡಿ, ಕಣ್ಣೆದುರಲ್ಲೇ ಕುತ್ತಿಗೆ ಹಿಸುಕುವ ಕೆಲಸ ನಡೆಯುತ್ತಿದ್ದರೂ ಜನರಿಗೆ ಕಾಣುವುದೇ ಇಲ್ಲ. ಬದಲಿಗೆ ಅದನ್ನು ಸಮರ್ಥಿಸುವ ಮನಃಸ್ಥಿತಿ ಬೆಳೆಯುತ್ತಿದೆ. ಇದು ವಿಷಾದನೀಯ....

ಕರಾವಳಿ ಕೋಮು ರಾಜಕಾರಣ-2 | ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ಅನ್ಯೋನ್ಯ ಸಂಬಂಧ

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬಲ್ಲ ಒಬ್ಬನೇ ಒಬ್ಬ ವಿಶ್ವಾಸಾರ್ಹ, ದಕ್ಷ ನಾಯಕನಿಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ  ನೆಲಕಚ್ಚಿದೆ. ಇದನ್ನು ಸರಿ ಮಾಡಬಲ್ಲ ಚಾಣಾಕ್ಷ, ಸೈದ್ಧಾಂತಿಕ  ನಿಷ್ಠಾವಂತ, ಬಿಜೆಪಿಯನ್ನು ಮಕಾಡೆ ಮಲಗಿಸಬಲ್ಲ ವ್ಯಕ್ತಿ ...

Latest news

- Advertisement -spot_img