- Advertisement -spot_img

TAG

mallikarjunkharge

ವಕ್ಫ್ ಆಸ್ತಿಯ ಹಿನ್ನೆಲೆ ಮತ್ತು ಕಾನೂನು‌

ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2024, ಇದೀಗ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ವಕ್ಫ್  ಆಸ್ತಿಯ ವಿಚಾರದಲ್ಲಿ ಬಹಳಷ್ಟು ತಪ್ಪು ಅಭಿಪ್ರಾಯಗಳು ಕೇಳಿಬರುತ್ತಿದ್ದು ಪ್ರಗತಿಪರ ಲೇಖಕ...

ದಲಿತರ ಓಟುಗಳಿಗೆ ಮಾತು ಕಲಿಸಿದ, ಭಾರತದ ರಾಜಕಾರಣದ ದಂತಕಥೆ ದಾದಾಸಾಹೇಬ್ ಕಾನ್ಶಿರಾಂ

ದಾದಾಸಾಹೇಬ್ ಕಾನ್ಶಿರಾಂಜಿಯವರ ಮಹಾಪರಿನಿಬ್ಬಾಣ ದಿನ ವಿಶೇಷ ಉತ್ತರಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಂಬೇಡ್ಕರ್ ಚಿಂತನೆಗಳ ಮೂಲಕ ಸ್ವತಂತ್ರ ರಾಜಾಧಿಕಾರ ಹಿಡಿದು ಬಹುಜನ ಸಾಮ್ರಾಜ್ಯವನ್ನು ಮರುನಿರ್ಮಾಣ ಮಾಡಿ ತೋರಿಸಿದ ದಲಿತ ರಾಜಕಾರಣದ ಯುಗಪುರುಷ ದಾದಾಸಾಹೇಬ್ ಕಾನ್ಶಿರಾಂಜೀ...

ಹುಬ್ಬಳ್ಳಿಯಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಸಿಸಿಬಿ ವಶಕ್ಕೆ

ಹುಬ್ಬಳ್ಳಿ ನಗರದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಹೆಸರಾಂತ ಬಾಂಡೆ ಅಂಗಡಿ ವ್ಯಾಪಾರಿ ಆಗಿದ್ದ ಚಗನ್ ಲಾಲ್ ಚೌಧರಿಯ ಕೆಲವು ವಿಡಿಯೋಗಳನ್ನು ಮಾಡಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು....

ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು: ಹೆಚ್.ಎಂ.ರೇವಣ್ಣ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆ ಜಾರಿಯಲ್ಲಿ ಶೇ.98ರಷ್ಟು ಯಶಸ್ಸು ಸಾಧಿಸಿದ್ದೇವೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಮಂಗಳವಾರ ಹೇಳಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ...

ಜಮ್ಮು-ಕಾಶ್ಮೀರ ವಿಧಾನ ಸಭಾ ಚುನಾವಣಾ ಫಲಿತಾಂಶ: ಕಾಂಗ್ರೆಸ್-NC ಮುನ್ನಡೆ, ಬಿಜೆಪಿಗೆ ಹಿನ್ನಡೆ

ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣಾ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ. ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್...

ಹರಿಯಾಣ ವಿಧಾನ ಸಭಾ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ಹರಿಯಾಣ ರಾಜ್ಯ ವಿಧಾನಸಭೆಗೆ ನಡೆದಿರುವ ಚುನಾವಣೆಯ ಮತ ಎಣಿಕೆಯ ಹಾವು ಏಣಿಯಾಟದಂತಹ ಸನ್ನಿವೇಶ ಕಾಣಸಿಗುತ್ತಿದೆ. ಇನ್ನೂ ಅಂತಿಮ ಫಲಿತಾಂಶ ಬರುವುದು ಬಾಕಿ ಇರುವ ನಡುವೆ ಈ ಕ್ಷಣದ ಮಾಹಿತಿಯಂತೆ ಬಿಜೆಪಿ ಅರ್ಧಕ್ಕಿಂತ ಹೆಚ್ಚು...

ಇಸ್ರೇಲ್ ಇರಾನ್ ವಾರ್ – ಇರಾನ್ ಚರಿತ್ರೆ!

ಅಸಾಮಾನ್ಯ ಭೌಗೋಳಿಕತೆ, ವಿಶ್ವದ ಅನಿವಾರ್ಯತೆಯ ಜಲಸಂಧಿಗಳು, ಅತ್ಯಾಧುನಿಕ ತಂತ್ರಜ್ಞಾನ, ಅಪಾಯಕಾರಿ ಶಸ್ತ್ರಾಸ್ತ್ರಗಳು, ಅಣ್ವಸ್ತ್ರ ಬಲ, ಬಂಡುಕೋರರ ಗುಂಪುಗಳು, ನೇರವಾಗಿ ಬಲಿಷ್ಠ ರಷ್ಯಾ, ಚೀನಾ ದೇಶಗಳ ಮುಕ್ತ ಬೆಂಬಲ … ಈಗ ಹೇಳಿ ಇಸ್ರೇಲ್ -...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ನ.25 ಮುಂದೂಡಿಕೆ

ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು...

ನ್ಯಾಯಾಂಗ ವ್ಯವಸ್ಥೆ ಹುಟ್ಟಿಸುವ ಭರವಸೆ ಮತ್ತು ನಿರಾಸೆ

ಸುಪ್ರೀಂ ಕೋರ್ಟ್ ಮೊದಲು ತನ್ನ ಎಲ್ಲಾ ಅಧೀನ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಆದೇಶ ಹೊರಡಿಸಬೇಕಿದೆ. ಸಂವಿಧಾನಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡುವ ಹಾಗೂ ತೀರ್ಪುಗಳನ್ನು ಕೊಡುವ ನ್ಯಾಯಮೂರ್ತಿಗಳ ಕಿವಿ ಹಿಂಡಿ ಭಾರತದ ಜಾತ್ಯಾತೀತತೆ ಹಾಗೂ ಧರ್ಮ...

ಕಲ್ಯಾಣ ಕರ್ನಾಟಕ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ; ವ್ಯಾಪಕ ವಿರೋಧ

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳದ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್‌ಡಿಬಿ) ಮಂಡಳಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆರ್ ಎಸ್ ಎಸ್ ಹಿನ್ನೆಲೆಯ ಡಾ. ಗುರುರಾಜ ಕರ್ಜಗಿ...

Latest news

- Advertisement -spot_img