ವಯನಾಡ್ (ಕೇರಳ): ವಯನಾಡ್ ನಲ್ಲಿ ಸಂಭವಿಸಿದ ಗುಡ್ಡಕುಸಿತದಿಂದ ಸತ್ತವರ ಸಂಖ್ಯೆ 150ಕ್ಕೆ ಏರಿದ್ದು, ನಾಪತ್ತೆಯಾದವರ ಶೋಧಕ್ಕೆ ಕಾರ್ಯಾಚರಣೆ ಮುಂದುವರೆದಿದೆ.
ಜಿಲ್ಲಾಡಳಿತ ಘೋರ ದುರಂತದಲ್ಕಿ ಕಣ್ಮರೆಯಾಗಿರುವ ಜನರ ಮಾಹಿತಿಗಳನ್ನು ಕಲೆಹಾಕುತ್ತಿದ್ದು, ಈ ಪೈಕಿ ಮಣ್ಣಿನಡಿ ಹೂತುಹೋಗಿರುವವರ...
ವಯನಾಡ್: ಕೇರಳ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ನಾಲ್ವರು ಜಲ ಸಮಾಧಿಯಾಗಿದ್ದಾರೆ. ರಾಜೇಂದ್ರ (50) ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಗುಡ್ಡ ಕುಸಿತದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ.
ಈಗಾಗಲೇ...
ಮೂಡಾ ಹಗರಣದ ವಿರುದ್ಧ ಆಗಸ್ಟ್ 3ರಿಂದ ಬೆಂಗಳೂರು ನಗರಿಂದ ಮೈಸೂರಿಗೆ ನಡೆಯಲಿದ್ದ ಜೆಡಿಎಸ್ ಬಿಜೆಪಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಜೆಡಿಎಸ್ ಪಕ್ಷ ಬಿಜೆಪಿಗೆ ಸಲಹೆ ಮಾಡಿದೆ.
ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಗಳು ಹೆಚ್ಚಾಗಿವೆ....
ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.
ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ...
ಲೋಕಸಭೆ ಅಧಿವೇಶನದಲ್ಲಿ ನಡೆಯುತ್ತಿರುವ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ಆಧುನಿಕ ಕಾಲದ ‘ಚಕ್ರವ್ಯೂಹ’ದಲ್ಲಿ ಭಾರತೀಯರನ್ನು ಸಿಕ್ಕಿಹಾಕಿಸಿದೆ ಎಂದು ತೀರ್ವ ವಾಗ್ದಾಳಿ...
ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ನೀಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...
ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...
KRSನಿಂದ ಒಂದೂವರೆ ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್‌ನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೋಣಿ ವಿಹಾರ ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.
KRSನಿಂದ...
ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ತಂದ ಮಾಂಸದ ಬ್ಯಾಗನ್ನಲ್ಲಿ ನಾಯಿ ಮಾಂಸ ಕಲಬೆರಕೆ ಆಗಿದೆ ಎಂದು ವಿವಾದ ಉಂಟಾದ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ...