- Advertisement -spot_img

TAG

mallikarjunkharge

ಭಾರತ T20 ವಿಶ್ವಕಪ್ ಗೆಲ್ಲಲು ಸೂರ್ಯಕುಮಾರ್ ಯಾದವ್‌ರ ಆ ಅದ್ಭುತ ಕ್ಯಾಚ್ ನೆರವಾಯ್ತ?

ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಭಾರತ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರ ನಡುವೆಯೇ ಈಗ ಸೂರ್ಯ ಕುಮಾರ್ ಯಾದವ್ ಅವರ ಅಧ್ಭುತ ಕ್ಯಾಚ್ ಬಗ್ಗೆ ಎಲ್ಲೆಡೆ...

ಭಾರತ ಟಿ20 ಚಾಂಪಿಯನ್: ಗಣ್ಯರಿಂದ ಶುಭಾಶಯಗಳ ಸುರಿಮಳೆ

ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ದಾಖಲೆಯ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದೆ. ಭಾರತ ಈ ಗೆಲುವನ್ನು...

ಸಚಿವ ಅಮಿತ್‌ ಷಾ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ  ಜಾರಿಗೆ  ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಒತ್ತಾಯಿಸಿ ಮನವಿ ಮಾಡಿದಲ್ಲದೇ, ರಾಜ್ಯದ ಐದು...

2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ

2028ರಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗುತ್ತೇನೆ. ಚುನಾವಣೆ ನೋಡಿಕೊಂಡು ಹಕ್ಕು ಮಂಡಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು,...

ಲಡಾಖ್‌ನಲ್ಲಿ ಸೇನಾ ಟ್ಯಾಂಕ್ ಅಪಘಾತ; ಐವರು ಯೋಧರು ನೀರುಪಾಲು

ಕೇಂದ್ರಾಡಳಿತ ಪ್ರದೇಶ ಲಡಾಖ್ನ ಎಲ್‌ಎಸಿ ಬಳಿ ಶನಿವಾರ ಸೇನಾ ಟ್ಯಾಂಕ್ ನಲ್ಲಿ ತೆರಳುತ್ತಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ಎಲ್‌ಎಸಿ ಬಳಿ T-72 ಟ್ಯಾಂಕ್ ನಲ್ಲಿ ನದಿಯೊಂದನ್ನು...

ಶಿರಾಡಿ ಸುರಂಗ, ಮೈಸೂರು ಕೊಲಂಬಿಯ ಏಷ್ಯಾ ಆಸ್ಪತ್ರೆ ಬಳಿ ಫ್ಲೈಓವರ್‌ ನಿರ್ಮಾಣಕ್ಕೆ ಗಡ್ಕರಿಗೆ ಸಿಎಂ, ಡಿಸಿಎಂ ಮನವಿ

ಜೂನ್‌ 28- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ...

ರದ್ದಾಗಿದ್ದ ಯುಜಿಸಿ- ನೆಟ್​ 2024 ಪರೀಕ್ಷೆ: ಹೊಸ ದಿನಾಂಕ ಪ್ರಕಟಿಸಿದ NTA

ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ಪರೀಕ್ಷೆಯ ಹಿಂದಿನ ದಿನ ರದ್ದಾಗಿದ್ದ ಯುಜಿಸಿ- ನೆಟ್ ಅನ್ನು ಮತ್ತೆ ನಡೆಸುವುದಾಗಿ ಪ್ರಕಟಿಸಿ ಅದರ ಹೊಸ ದಿನಾಂಕವನ್ನು  ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಟಿಸಿದೆ. ಹೌದು, ಹೊಸ...

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಿಸಿ...

ಹಾಸನದ ಪೆನ್‌ಡ್ರೈವ್ ಕೇಸ್: ಪ್ರೀತಂಗೌಡ ವಿರುದ್ಧದ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ವಿಡಿಯೋಗಳುಳ್ಳ ಪೆನ್ಡ್ರೈವ್ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದಲ್ಲಿ...

ರಾಮನಗರ | ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ RTO ಅಧಿಕಾರಿ

ರಾಮನಗರ RTO ಅಧಿಕಾರಿ ಶಿವಕುಮಾರ್ ಅವರು ಇಂದು ಜೂನ್ 28 ನಿವೃತ್ತಿ ದಿನ. ಆದ್ರೆ, ಕೊನೆಯ ದಿನವೇ ಅಧಿಕಾರಿ ಶಿವಕುಮಾರ್ ಅವರು ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮನಗರ RTO...

Latest news

- Advertisement -spot_img