- Advertisement -spot_img

TAG

mallikarjunkharge

ಸಂಪಾದಕೀಯ |ಇದು ಸಿದ್ಧರಾಮಯ್ಯ ಮೇಲಿನ ದಾಳಿಯಲ್ಲ, ಕರ್ನಾಟಕದ ಮೇಲಿನ ದಾಳಿ!‌

ದಿನೇಶ್ ಕುಮಾರ್ ಎಸ್‌.ಸಿ. ರಾಜಭವನವನ್ನು ತನ್ನ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಬಿಜೆಪಿ ನಡೆ ಕೇವಲ ಸಿದ್ಧರಾಮಯ್ಯ ಮೇಲಿನ ದಾಳಿಯಲ್ಲ, ಅದು ಕರ್ನಾಟಕದ ಜನತೆಯ ಮೇಲೆ ನಡೆದಿರುವ ದಾಳಿ. ಭಾರತ ಸಂವಿಧಾನದ ಮೇಲೆ, ಒಕ್ಕೂಟ ವ್ಯವಸ್ಥೆಯ...

ಜಸ್ಟಿಸ್‌ ನಾಗರತ್ನ ಅವರು ಕೂಡ ಹೇಳಿದ್ದಾರೆ, ರಾಜ್ಯಪಾಲರು ಕೇವಲ ಒಂದು ಪಕ್ಷದ ಹಿತಾಸಕ್ತಿಗೆ ಕೆಲಸ ಮಾಡುತ್ತಿದ್ದಾರೆ: ಕೃಷ್ಣಭೈರೇಗೌಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಸಚಿವ ಕೃಷ್ಣಭೈರೇಗೌಡ, ಇತ್ತೀಚಿಗೆ ಜಸ್ಟಿಸ್ ನಾಗರತ್ನ...

ಸಿದ್ಧರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್: ನ್ಯಾಯಾಲಯ, ಜನತಾ ನ್ಯಾಯಾಲಯದಲ್ಲಿ ಹೋರಾಡುತ್ತೇವೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ...

ಸ್ವತಂತ್ರ ಭಾರತದಲ್ಲಿ ಮಹಿಳೆಯರು ನಿಜವಾಗಿಯೂ ಸ್ವತಂತ್ರರೇ?

ಮಹಿಳೆಯರ ಸಹಭಾಗಿತ್ವವಿಲ್ಲದ ಸ್ವಾತಂತ್ರ್ಯವು ನಿಜ ಅರ್ಥದಲ್ಲಿ ಅರ್ಥಹೀನ. ಸಮ-ಸಮಾಜವನ್ನು ನಿರ್ಮಾಣ ಮಾಡಬೇಕಾದುದು ನಮ್ಮೆಲ್ಲರ  ಆದ್ಯ ಕರ್ತವ್ಯವೂ ಜವಾಬ್ದಾರಿಯೂ ಆಗಿದೆ - ಡಾ|| ದಿಲೀಪಕುಮಾರ ಎಸ್. ನವಲೆ, ಮನೋವಿಜ್ಞಾನಿ ನಾವು -ನೀವುಗಳೆಲ್ಲ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದೇವೆ....

ಸ್ವಾತಂತ್ರ್ಯ, ಚರಿತ್ರೆ ಮತ್ತು ವರ್ತಮಾನ

ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ ಅಶೋಕ ಚಕ್ರ ಧ್ವಜಮಧ್ಯೆ ಉಳಿದಿದೆ. ಅಶೋಕ ಚಕ್ರವರ್ತಿಯ ಪಾಲಿಗೆ ಅದು ಹಿಂಸೆಯಿಂದ ಅಹಿಂಸೆಯ ಕಡೆಗೆ ತಿರುಗಿದ ಚಕ್ರ. ಭಾರತದ ಪಾಲಿಗೆ ಆ ಚಕ್ರ ಅಹಿಂಸೆಯಿಂದ ಹಿಂಸೆಯತ್ತ ಚಲಿಸುತ್ತಿದೆ ಅಂತ ಅನ್ನಿಸುತ್ತಿದೆ....

ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕಿಂತ, ಹುಳುಕುಗಳ ಬಗ್ಗೆ ಚರ್ಚೆ ಮಾಡಬೇಕಿದೆ

ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿವೆ. ಸ್ವಾತಂತ್ರ್ಯಪೂರ್ವ ಭಾರತಕ್ಕೆ ಹೋಲಿಸಿದರೆ ಈಗಿನ ಭಾರತ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇಷ್ಟು ವರ್ಷಗಳಲ್ಲಿ ಇಷ್ಟೇ ಎನ್ನಿಸುವಂತಹ ಸುಧಾರಣೆಯಾಗಿದೆ. ಬಡತನ, ದಾರಿದ್ರ್ಯ, ಕೋಮು ವಿಪರೀತಗಳಿಗೆ ಕಡಿವಾಣ ಬಿದ್ದಿಲ್ಲ....

ವಿನೇಶ್ ಪೋಗಟ್ ಅರ್ಜಿ ವಜಾ: ಬೆಳ್ಳಿಪದಕದ ಕನಸೂ ನುಚ್ಚುನೂರು

ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...

ಗ್ಯಾರೆಂಟಿ ಮುಂದುವರೆಸುತ್ತೇವೆ, ಕರ್ನಾಟಕ ಮಾದರಿ ಸೃಷ್ಟಿಸುತ್ತೇವೆ: ಸಿದ್ಧರಾಮಯ್ಯ ಸ್ವಾತಂತ್ರ್ಯ ದಿನಾಚರಣೆ ಭಾಷಣದ ಪೂರ್ಣಪಾಠ

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ.‌ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...

ದಲಿತ ವಿದ್ಯಾರ್ಥಿಗಳಿಂದ ವಿದೇಶದಲ್ಲಿ PhD ಅಧ್ಯಯನಕ್ಕೆ ಹೊಸ ಆದೇಶ ಹೊರಡಿಸಿದ ಸಮಾಜ ಕಲ್ಯಾಣ ಇಲಾಖೆ

ಬೆಂಗಳೂರು: ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ವಿದೇಶದಲ್ಲಿ PhD ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ಸಹಾಯಧನ ನೀಡುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ. ಈ ಹಿಂದೆ 2023ರಲ್ಲಿ...

ಹಿಂಡನ್ ಬರ್ಗ್ ವರದಿಯ ಹಿಂದೇನಿದೆ?

ಹಿಂಡನ್ ಬರ್ಗ್ ಬಯಲುಗೊಳಿಸಿದ ವರದಿಯಲ್ಲಿ, ಸೆಬಿಯ ಮೂಲಕ ನಡೆಸಲಾದ ತನಿಖೆ, ಸತ್ಯಾಂಶಗಳನ್ನು ತಿಳಿಯುವ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಇದಕ್ಕೆ ಪ್ರಮುಖ ಕಾರಣ ಸೆಬಿಯ ಮುಖ್ಯಸ್ಥರಾಗಿರುವ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್...

Latest news

- Advertisement -spot_img