- Advertisement -spot_img

TAG

mallikarjunkharge

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ: ಸಚಿವ ಜಾರ್ಜ್ ಹೇಳಿದ್ದೇನು?

ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು ಸಚಿವ ಕೆ. ಜೆ. ಜಾರ್ಜ್ ಸೇರಿದಂತೆ ಇಂಧನ ಇಲಾಖೆ...

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ...

ಬ್ಲೇಡ್ ಕಂಪೆನಿ ಮುಖ್ಯಸ್ಥೆ ಪರಾರಿ: ತಲೆ ತಲೆ ಚೆಚ್ಚಿಕೊಳ್ಳುತ್ತಿರುವ ಹೂಡಿಕೆದಾರರು

ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ. ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಅರ್ಜಿ: ಇಂದು ಇವಿಎಂ ಸ್ಟ್ರಾಂಗ್ ರೂಂ ಓಪನ್

ಕೋಲಾರ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿರುವ ಅರ್ಜಿ‌ ಸಂಬಂಧ ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಮಾಹಿತಿ ಸಂಗ್ರಹಿಸಲಾಗುವುದು. ಸ್ಟ್ರಾಂಗ್ ರೂಂ ತೆರೆಯಲಿರುವ ಕೋಲಾರ...

ತೀರ್ಪಿಗೂ ಮುನ್ನವೇ ಪ್ಯಾರಿಸ್ ತೊರೆದ ವಿನೇಶಾ ಪೋಗಟ್: ತಾಯ್ನೆಲಕ್ಕೆ ಆಗಮಿಸಲಿರುವ ಹೆಮ್ಮೆಯ ಕುಸ್ತಿಪಟು

ಹೊಸದಿಲ್ಲಿ: ಕುಸ್ತಿಪಟು ವಿನೇಶಾ ಪೋಗಟ್ ಚಿನ್ನದ ಪದಕದಿಂದ ವಂಚಿತರಾದರೂ ಕೋಟ್ಯಂತರ ಭಾರತೀಯರ ಹೃದಯಗಳನ್ನು ಗೆದ್ದರು. ನ್ಯಾಯಯುತವಾಗಿಯೇ ಫೈನಲ್ ತಲುಪಿದ್ದರಿಂದ ತನಗೆ ಬೆಳ್ಳಿಯ ಪದಕವನ್ನಾದರೂ ಕೊಡಬೇಕು ಎಂದು ವಿನೇಶಾ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆದು...

6000ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು ಆ 12: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಪೌರ ಕಾರ್ಮಿಕರು, ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ವೈದ್ಯಕೀಯ ತಪಾಸಣೆ ಅಗತ್ಯ: KSSKDC ನಿರ್ದೇಶಕರು

ಮಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಮತ್ತು ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆಯಾ ತಾಲೂಕುಗಳ ಮಟ್ಟದಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಅವರಿಗೆ ಅಪಘಾತ ಹಾಗೂ ಜೀವ...

ಕೆರೆಗಳ ಭರ್ತಿಯಲ್ಲಿ ನಿರ್ಲಕ್ಷ್ಯ; ರಾಜ್ಯ ಸರ್ಕಾರದ ಸ್ವಯಂಕೃತ ಅಪರಾಧ: ಮುಖ್ಯಮಂತ್ರಿ ಚಂದ್ರು

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಶೇ. 67ರಷ್ಟು ಕೆರೆಗಳು ಇನ್ನೂ ಭರ್ತಿಯಾಗಿಲ್ಲ. ಕೃಷಿ ಚಟುವಟಿಕೆಗೆ ಪೂರಕವಾಗಿರುವ ಕೆರೆಗಳ ಭರ್ತಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಪೂರಕ ಮಳೆಯಾಗುತ್ತಿದ್ದರೂ ಭವಿಷ್ಯದ...

ದುನಿಯಾ ವಿಜಯ್ ಭೀಮ: ಅರ್ಬನ್ ದಲಿತರ wrong ರೆಪ್ರಸೆಂಟೇಷನ್

ನಿನ್ನೆ ರಾತ್ರಿ ದುನಿಯಾ ವಿಜಯ್'ರ 'ಭೀಮಾ' ಚಿತ್ರವನ್ನು ನೋಡಿ ಸುಸ್ತೆದ್ದು ಹೋಗಿ ಬಂದು, ಮಲಗಿ ಬೆಳಗ್ಗೆ ಎದ್ದು ನೋಡಿದರೆ ಅದೇ ವಿಜಯ್'ರ ಒಂದು ಲೈವ್ ವಿಡಿಯೋ ಇತ್ತು. ಕೈಯಲ್ಲಿ ಎರಡು ಮಾತ್ರೆಗಳ ಸಾಚೆಟ್...

ಕಳಂಕ ರಹಿತ ರಾಜಕಾರಣಕ್ಕೆ ಮಸಿಬಳಿಯಲು ಸಂಚು!

ಸಿದ್ದರಾಮಯ್ಯನವರ 40 ವರ್ಷದ ಕಳಂಕ ರಹಿತ ರಾಜಕಾರಣಕ್ಕೆ ಕಪ್ಪು ಮಸಿಬಳಿಯಲು ಕೋಮುವಾದಿ ಮತ್ತು ಜಾತಿವಾದಿ ಪಕ್ಷಗಳು ಒಟ್ಟುಗೂಡಿವೆ. ಅದಕ್ಕಿಂತ ಹೆಚ್ಚಾಗಿ ಹಿಂದುಳಿದ ವರ್ಗದ ನಾಯಕನ್ನು ಅಸ್ಥಿರಗೊಳಿಸಲು ಪ್ರಬಲ ಜಾತಿಗಳು ಕೈ...

Latest news

- Advertisement -spot_img