ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು...
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡಲು ಪಕ್ಷ ಭೇದ ಮರೆತು ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ನವಲಗುಂದ ವಿದಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮಕ್ಕೆ...
ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಬೇಕು ಎಂದರೆ ಅವರು ಆಧಾರ್ ಕಾರ್ಡ್ ತರಬೇಕು ಕಡ್ಡಾಯ ಎಂದು ಹೇಳುವ ಮೂಲಕ ಸಂಸದೆ ಕಂಗನಾ ರಣಾವತ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
ರಾಜಕೀಯ ಪ್ರವೇಶ ಮಾಡಿ...
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಮನವಿಯನ್ನು ಪರಿಗಣಿಸದಂತೆ ಮತ್ತು ಐತಿಹಾಸಿಕ ರಾಮನಗರ ಜಿಲ್ಲೆಯ ಹೆಸರನ್ನೇ ಮುಂದುವರೆಸುವಂತೆ...
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರರನ್ನು ನಿನ್ನೆ ಇಡಿ ವಶಕ್ಕೆ ಪಡೆದು ಸತತ ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ನಿನ್ನೆ ತಡರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದ್ದು,...
ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ...
ಮಾಜಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸದಂತೆ ಹಾಗೂ ಅಸಹ್ಯವಾಗಿ ಕಾಮೆಂಟ್ ಮಾಡದಂತೆ ತಮ್ಮ ಬೆಂಬಲಿಗರು ಮತ್ತು ಇತರರಿಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ....
ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ HMT- ಮಶೀನ್ & ಟೂಲ್ಸ್ (HMT MTL) ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ...
ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಗೆ ಭರಮಸಾಗರ- ಚಿತ್ರದುರ್ಗ ಮಧ್ಯದ ಕಾಮಗಾರಿ ಚಾಲನೆಗೆ ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.
ಭರಮಸಾಗರ-ಚಿತ್ರದುರ್ಗ ಮಧ್ಯದ ಸುಮಾರು 29 ಕಿಲೋ...
ಭಾರತ ಅನುಸರಿಸುತ್ತಿರುವ ನಗರೀಕರಣದ ಮಾದರಿ ಮತ್ತು ಇದಕ್ಕೆ ಪೂರಕವಾಗಿ ವಿಸ್ತರಿಸುತ್ತಿರುವ ನೂತನ ಮೂಲ ಸೌಕರ್ಯ ಸಾಧನಗಳು ಹೆಚ್ಚು ಹೆಚ್ಚು ಜನರನ್ನು ಅಂಚಿಗೆ ತಳ್ಳುವ ಒಂದು ಮಾದರಿಯಾಗಿದೆ. ಇದೇ ಮಾದರಿಯನ್ನು ಆಗ್ರಾದಿಂದ ಕೋಲಾರದವರೆಗೆ ಅನುಕರಿಸಲಾಗುತ್ತಿದೆ....