ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ...
ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಂವಿಧಾನದ ಪಿತಾಮಹ, ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ...
ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8)...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...
ಮಂಗಳೂರು, 6-7-2024 : “ಆಯಸ್ಕಾದಂತೆ ಸೆಳೆಯುವ ಆಕರ್ಷಕ ವ್ಯಕ್ತಿತ್ವದ ಜಾರ್ಜ್ ಫೆರ್ನಾಂಡಿಸ್ ಅವರು ತಮ್ಮ ವಿಶಿಷ್ಟ ನಡೆ ನುಡಿ, ವ್ಯಕ್ತಿತ್ವ, ಚಾತುರ್ಯ, ನಾಯಕತ್ವ, ಇತ್ಯಾದಿ ಗುಣಗಳಿಂದ ದೇಶದ ಉದ್ದಗಲಕ್ಕೂ ಪರಿಚಿತರಾಗಿದ್ದರು. ಕಾರ್ಮಿಕರು, ಶೋಷಿತರು...
ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ.
ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...
ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...
ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...
ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...