ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...
KRSನಿಂದ ಒಂದೂವರೆ ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್‌ನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೋಣಿ ವಿಹಾರ ಮತ್ತು ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.
KRSನಿಂದ...
ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ತಂದ ಮಾಂಸದ ಬ್ಯಾಗನ್ನಲ್ಲಿ ನಾಯಿ ಮಾಂಸ ಕಲಬೆರಕೆ ಆಗಿದೆ ಎಂದು ವಿವಾದ ಉಂಟಾದ ಬೆನ್ನಲ್ಲೇ, ಗೃಹ ಸಚಿವ ಪರಮೇಶ್ವರ್, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ...
ಕೋಲಾರ: ಕಳೆದ ರಾತ್ರಿ ಶ್ರೀನಿವಾಸಪುರ ತಾಲ್ಲೂಕಿನ ಕಮತ್ಮುಪಲ್ಲಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಭಾವಿ ದಲಿತ ಮುಖಂಡ ಸಿ. ನಾರಾಯಣಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ.
ಗಾಂಡ್ಲಹಳ್ಳಿ ನಿವಾಸಿ ಸಿ. ನಾರಾಯಣಸ್ವಾಮಿ (60) ತಮ್ಮ...
ವಿಕಸಿತ ಭಾರತ ತನ್ನ 2047ರ ಅಮೃತ ಕಾಲದ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ದೇಶದ ತಳಮಟ್ಟದ ಸಮಾಜವನ್ನು ಕಾಡುತ್ತಿರುವ ಸಮಸ್ಯೆಗಳ ನಿವಾರಣೆಯಾಗಬೇಕಿದೆ. ಕಾರ್ಪೋರೇಟ್ ಪ್ರೇರಿತ ಬಂಡವಾಳಶಾಹಿ ಆರ್ಥಿಕತೆಯಲ್ಲಿ ಸಹಜವಾಗಿ ಆಗಬಹುದಾದ ವ್ಯತ್ಯಯಗಳಿಗೆ ಭಾರತ ಸಾಕ್ಷಿಯಾಗುತ್ತಿರುವುದು...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...
ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸ್ಸು ನನಸಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ...