- Advertisement -spot_img

TAG

mallikarjunkharge

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ: ಸಿದ್ಧರಾಮಯ್ಯ ತೀವ್ರ ವಿರೋಧ

ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಮೂಲಭೂತ ಸಮಸ್ಯೆಗಳ ನಿರ್ಮೂಲನಕ್ಕಾಗಿ ಕೊರಗ ಜನಾಂಗದ ಧರಣಿ

ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಕುಮಾರಸ್ವಾಮಿ ಅವರು ತಮ್ಮ ಹಿಂದಿನ ಯು ಟರ್ನ್ ಹೇಳಿಕೆಗಳ ಬಗ್ಗೆ ಮಂಡ್ಯದಲ್ಲಿ ಉತ್ತರ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ವಾಗ್ದಾಳಿ...

ವಯನಾಡ್ ಭೂಕುಸಿತದಲ್ಲಿ ಮುಳುಗಿದ ಶಾಲೆ: ವಿದ್ಯಾರ್ಥಿಗಳ ದೇಹ ಪತ್ತೆ!

ವಯನಾಡ್ ಭೂಕುಸಿತದಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ‌. ಇನ್ನು ಹತ್ತು ಹಲವು ಜನ ನಾಪತ್ತೆಯಾಗಿದ್ದಾರೆ. ಇದರ ನಡುವೆಯೇ ಈ ಭೂಕುಸಿತದಿಂದಾಗಿ ವಯನಾಡ್‌ನ ಚೂರಲ್‌ಮಲಾ ಗ್ರಾಮದಲ್ಲಿರುವ ವೆಲ್ಲರ್ಮಲಾ ಸರಕಾರಿ ವೊಕೇಶನಲ್‌ ಹೈಯರ್‌ ಸೆಕೆಂಡರಿ ಶಾಲೆಯ...

ಸಿದ್ದರಾಮಯ್ಯನವರೇ ಮುಡಾ ನಿವೇಶನಗಳನ್ನು ವಾಪಸ್ ಕೊಡಿ, ನಿಮ್ಮ ಘನತೆ ಹೆಚ್ಚುತ್ತೆ: ಎಚ್‌ ವಿಶ್ವನಾಥ್‌

ಸಿದ್ದರಾಮಯ್ಯನವರೇ ನಿಮಗೆ ಬಂದಿರುವ 14 ನಿವೇಶನಗಳನ್ನು ವಾಪಸ್ ಕೊಡಿ, ಆಗ ನಿಮ್ಮ ಘನತೆ ಹೆಚ್ಚುತ್ತೆ, ನೀವೊಬ್ಬ ಸಮಾಜವಾದಿ ಅನ್ನುವುದಕ್ಕೆ ಅರ್ಥ ಬರುತ್ತದೆ, ಇರುವ ಒಬ್ಬ ಮಗನಿಗೆ ಇನ್ನಷ್ಟು ಬೇಕು‌? ಎಂದು ಎಂಎಲ್‌ಸಿ ಎಚ್‌...

ವ್ಯಕ್ತಿಯನ್ನು ಸೊಂಡಿಲಿಂದ ಎತ್ತಿ ಬಿಸಾಡಿದ ಆನೆ: ತೀವ್ರ ಸ್ವರೂಪದ ಗಾಯ

ಸಕಲೇಶಪುರ: ಅಂಗಡಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆಸಿ ಆತನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ವಡೂರು ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹೇಶ್ (47) ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಿಂದ...

ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ  ರಾಜ್ಯಪಾಲರು ಸಂವಿಧಾನವನ್ನು ‘ಪಿಕ್ & ಚೂಸ್ & ಯೂಸ್’ ಎಂಬಂತೆ ಬಳಸಬಹುದೇ ?

ರಾಜ್ಯಪಾಲರು ಒಕ್ಕೂಟ ಸರ್ಕಾರದ ಒಪ್ಪಂದಗಳು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಂವಿಧಾನದ 'ಆಯ್ದ' ಆರ್ಟಿಕಲ್ ಗಳನ್ನು ಬಳಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಗೆ ಕ್ರಮ ಕೈಗೊಳ್ಳುವುದು  ಅಸಾಂವಿಧಾನಿಕವಾಗಿದೆ. ಇದು ಕೇವಲ ಕಾನೂನು/ಸಂವಿಧಾನದ ಜೊತೆಗೆ ರಾಜ್ಯಪಾಲರ...

ಪ್ರಜೆಗಳತ್ತ ವರ್ತಮಾನ, ಪ್ರಭುಗಳತ್ತ ಮಾಧ್ಯಮ

ವಿಶ್ವದ 180 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಸ್ವಾಯತ್ತೆಯ ವಿಷಯದಲ್ಲಿ ನಮ್ಮ ದೇಶ 161ನೇ ಸ್ಥಾನದಲ್ಲಿದೆ. ದೇಶದ ಪತ್ರಿಕೋದ್ಯಮ ಜಗತ್ತಿನ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಅದು ಜನಹಿತ...

ವಯನಾಡು ದುರಂತಗಳಿಗೆ ಯಾರು ಹೊಣೆ ?

ನಿಸರ್ಗದೊಡನೆ ಬದುಕುವುದನ್ನು ಮರೆತ ಆಧುನಿಕ ಸಮಾಜ ಅದರೊಡನೆ ಗುದ್ದಾಡುತ್ತಿದೆ. ನಾವೀಗ ಪ್ರಶ್ನಿಸಿಕೊಳ್ಳಬೇಕಿರುವುದು ನಮ್ಮ ಅಭಿವೃದ್ಧಿ ಮಾದರಿಗಳನ್ನು, ಅವುಗಳನ್ನು ಅಪ್ಪಿಕೊಳ್ಳುವ ರಾಜಕೀಯವನ್ನು ಹಾಗೂ ನಿಸರ್ಗದ ಮೇಲೆ ಯಜಮಾನಿಕೆ ಸ್ಥಾಪಿಸುವ ಬಂಡವಾಳಶಾಹಿಯನ್ನು- ನಾ ದಿವಾಕರ, ಚಿಂತಕರು. ಡಿಜಿಟಲ್‌...

ವಯನಾಡ್‌ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ...

Latest news

- Advertisement -spot_img