SCSP/TSP ಯೋಜನೆಯ ಪರಿಶಿಷ್ಟರ 14,282 ಕೋಟಿ ಹಣವನ್ನು 5 ಗ್ಯಾರಂಟಿಗಳಿಗಾಗಿ ಬಳಸಿಕೊಂಡಿರುವುದನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೂ ಸೇರಿದಂತೆ, ದಲಿತ ಸಮಾಜಕ್ಕೆ ಸೇರಿದ ಸಚಿವರಾದ ಹೆಚ್.ಸಿ.ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆಯವರು ಸಮರ್ಥಿಸಿ ಕೊಂಡಿದ್ದಾರೆ. ಇವರು...
ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ...
ಮೋದಿ ನೇತೃತ್ವದ NDA ಸರ್ಕಾರ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಅಂದ್ರೆ ಜನಸಾಮಾನ್ಯರಿಗೆ ಯಾವ ಸರುಕು ಸೇವೆಗಳು ತುಟ್ಟಿಯಾಗಲಿವೆ, ಯಾವುವು ಅಗ್ಗವಾಗಲಿವೆ ಅನ್ನೋ ಕುತೂಹಲ ಇದ್ದೇ ಇರುತ್ತದೆ. ಅದರಂತೆಯೇ ಈ...
2024ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ವಿಷಯವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದು ವಿಳಂಬವಾದ್ರೆ ಶಿಕ್ಷೆಯೂ ಇರುವುದಿಲ್ಲ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಸಣ್ಣ ಕಂಪನಿಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಹೂಡಿಗೆ ಮಾಡುವ ಹೂಡಿಕೆದಾರರಿಗೆ ಶುಭ ಸುದ್ದಿ ನೀಡಿದ್ದಾರೆ.
ಹೌದು, ಎಲ್ಲಾ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದವನ್ನು ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ....
ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಮೇಲ್ಜಾತಿಯ ಯುವಕರ ಗುಂಪೊಂದು ಭಾನುವಾರ ರಾತ್ರಿ ದಲಿತ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...
ತಮ್ಮ ಖಾಸಗಿ ಜಮೀನನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಲಾರಿ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಕುರಿತು ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ...